ಕಂಪಾಲಾ

ಉಗಾಂಡಾ: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 9 ಮಂದಿ ಬಲಿ

ಉಗಾಂಡಾದ ರಾಜಧಾನಿ ಕಂಪಾಲಾದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

1 year ago