ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಕೇಂದ್ರ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಕೇಂದ್ರ ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯಾಗೋದು ಕಡ್ಡಾಯವಾಗಿದೆ.

2 years ago