ಕಂಬಳ ಕೂಟ

ಕಂಬಳ ಕೂಟ ಅವಿಭಜಿತ ದ.ಕ ಜಿಲ್ಲೆಯ ಭಾವೈಕ್ಯತೆಯ ದ್ಯೋತಕ:ಶ್ರೀ ವಿಖ್ಯಾತಾನಂದ ಸ್ವಾಮೀಜಿ

ಕಂಬಳ ಕೂಟ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭಾವೈಕ್ಯತೆಯ ದ್ಯೋತಕ ಎಂದು  ಸೊಲೂರು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ  ವಿಖ್ಯಾತಾನಂದ ಸ್ವಾಮೀಜಿ ಹೇಳಿದ್ದಾರೆ.

2 years ago