ಕಂಬಳ

ಬೆಂಗಳೂರು ಕಂಬಳ ಆಯೋಜಕರ ಮೇಲೆ ಬಿತ್ತು ಕೇಸ್‌

ಕರಾವಳಿಯ ಮಣ್ಣಿನ ಕ್ರೀಡೆ ಕಂಬಳ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಯೋಜನೆಗೊಂಡು ಭರ್ಜರಿ ಯಶಸ್ಸು ಕಂಡಿತ್ತು. ಆದರೀಗ ಕಂಬಳ ಆಯೋಜನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

5 months ago

ಬೆಂಗಳೂರು ಕಂಬಳ: ಕನ್ನಡ ಸ್ವಲ್ಪ ಸ್ವಲ್ಪ ಬರ್ತದೆ ಎಂದ ಪೂಜಾ ಹೆಗ್ಡೆ

ಕಂಬಳ ಸ್ಥಳಕ್ಕೆ ನಟ ನಟಿಯರು ತಂಡೋಪತಂಡವಾಗಿ ಭೇಟಿ ನೀಡಿದ್ದಾರೆ. ನಟ ರಕ್ಷಿತ್ ಶೆಟ್ಟಿ, ಉಪೇಂದ್ರ, ಪೂಜಾ ಹೆಗ್ಡೆ, ರಮೇಶ್ ಅರವಿಂದ್, ಮುಖ್ಯಮಂತ್ರಿ ಚಂದ್ರು, ಬೃಂದಾ ಆಚಾರ್ಯ ಕಂಬಳ…

5 months ago

ಕರಾವಳಿಯ ಕಲೆ ಬೆಂಗಳೂರಿನಲ್ಲಿ ಯಾಕೆ ಎಂದು ಪ್ರಶ್ನಿಸಿದ್ದೆ ಎಂದ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಕರಾವಳಿಯ ಮಣ್ಣಿನ ಕ್ರೀಡೆ ಕಂಬಳ ಯಶಸ್ವಿಯಾಗಿ ನಡೆಯುತ್ತಿದೆ. ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ತುಳುವರಿಗೆ ಶುಭ ಸುದ್ದಿಯೊಂದನ್ನು ತಿಳಿಸಿದ್ದಾರೆ.

5 months ago

ಕರಾವಳಿಯ ಅಂಕದ ಕೋಳಿಗಳಿಗೆ ಸಿಲಿಕಾನ್‌ ಸಿಟಿಯಲ್ಲಿ ಭರ್ಜರಿ ಡಿಮಾಂಡ್‌

ಕರಾವಳಿಯ ಪ್ರತಿ ಆಚರಣೆಗೂ ವೈಶಿಷ್ಟ್ಯವಿರುತ್ತದೆ. ಅದೇ ರೀತಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳದಲ್ಲಿ ಕೋಳಿ ಅಂಕವೂ ಜನಪ್ರಿಯತೆ ಗಳಿಸುತ್ತಿದೆ. ಒಂದೆಡೆ ಕಂಬಳದ ಕೋಣಗಳನ್ನು ನೋಡಲು ಜನರು ಮುಗಿಬಿದ್ದರೆ, ಇನ್ನೊಂದೆಡೆ…

5 months ago

ಬೆಂಗಳೂರು ಕಂಬಳ: ತಯಾರಾಗುತ್ತಿದೆ ಕರಾವಳಿ ಶೈಲಿಯ ಬೊಂಬಾಟ್‌ ಭೋಜನ

ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಕೋಣಗಳ ಓಟದ ಸ್ಪರ್ಧೆ ರಾಜಧಾನಿಯಲ್ಲಿ ನಡೆಯುತ್ತಿದೆ. ಜೊತೆಗೆ ಸಾಂಸ್ಕೃತಿಕ ವೈಭವದ ಆಯೋಜನೆ ಹಾಗೂ ರುಚಿಕರ ಅಡುಗೆ ಸಿದ್ಧವಾಗುತ್ತಿದೆ.

5 months ago

ಇಂದಿನಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕಲರವ

ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಯಲು ಸಿದ್ಧತೆ ನಡೆಸಲಾಗಿದೆ. ನವೆಂಬರ್ 24 ರಿಂದ 26ರವರೆಗೆ ನಗರದ ಅರಮನೆ ಮೈದಾನದಲ್ಲಿ'ಬೆಂಗಳೂರು ಕಂಬಳ-ನಮ್ಮ ಕಂಬಳ' ಕಾರ್ಯಕ್ರಮ ನಡೆಯಲಿದೆ. ಇನ್ನು ಕಂಬಳದ…

5 months ago

ಬೆಂಗಳೂರು: ಕಂಬಳ ನಡೆಯಲಿರುವ ಜಾಗಕ್ಕೆ ಭೇಟಿ ನೀಡಿದ ಯು.ಟಿ.ಖಾದರ್

ತುಳುಕೂಟಕ್ಕೆ 50 ವರ್ಷ ತುಂಬಿದ ಹಿನ್ನೆಲೆ ಇದೇ ಮೊಟ್ಟ ಮೊದಲು ಬಾರಿಗೆ  ಬೆಂಗಳೂರಿನಲ್ಲಿ ನವೆಂಬರ್​ 25, 26 ರಂದು ಬೆಂಗಳೂರು ಕಂಬಳ  ನಡೆಯಲಿದ್ದು,ಕಂಬಳದ ಸ್ಥಳಕ್ಕೆ ಸ್ಪೀಕರ್ ಯು.ಟಿ.ಖಾದರ್…

6 months ago

ಬೆಂಗಳೂರು ಕಂಬಳ: ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ ಭಾಗಿ, ₹1 ಕೋಟಿ ಘೋಷಿಸಿದ ಸಿಎಂ

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದ್ದು, ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಕಂಬಲಕ್ಕೆ ಸಕಲ ಸಿದ್ಧತೆಗಳು…

6 months ago

ಮಿಯಾರಿನಲ್ಲಿ ಹೊಸ ಆ್ಯಪ್‌ ಬಳಸಿ ಪ್ರಾಯೋಗಿಕ ಕಂಬಳ

ಕಂಬಳದಲ್ಲಿ ಶಿಸ್ತು ಮತ್ತು ಸಮಯಪಾಲನೆಗೆ ಒತ್ತು ನೀಡುವ ಉದ್ದೇಶದಿಂದ ಕಂಬಳದಲ್ಲಿ ಕೋಣಗಳ ಸಾಲು ನಿರ್ಣಯಕ್ಕೆ ಹೊಸ ಆ್ಯಪ್‌ ಒಂದನ್ನು ಪರಿಚಯಿಸಲಾಗಿದೆ.

6 months ago

ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಕಂಪು, ನೆರವೇರಿದ ಪೂಜೆ

ಕರಾವಳಿ ಜನರ ಸಂಸ್ಕೃತಿಕ ಆಚರಣೆ ಕಂಬಳಕ್ಕೆ ಬೆಂಗಳೂರಿನಲ್ಲಿ ತಯಾರಿ ಶುರುವಾಗಿದೆ. ಇದೇ ಮೊದಲ ಬಾರಿಗೆ ಕರಾವಳಿ ಹೊರತುಪಡಿಸಿ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿದ್ದು ಇಂದು ಅರಮನೆ ಮೈದಾನದಲ್ಲಿ ಕಂಬಳದ…

7 months ago

ಬೆಂಗಳೂರು ಕಂಬಳ: ಮಿನರಲ್‌ ವಾಟರ್‌ ಬೇಡ ಕರಾವಳಿಯ ನೀರೇ ಕೊಡಿ ಎಂದ ಕೋಣದ ಮಾಲೀಕರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿಯ ಪ್ರಸಿದ್ಧ ಜನಪದ ಕ್ರೀಡೆ ಆಯೋಜನೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್ 25 ಮತ್ತು 26 ರಂದು ರಾಜ್ಯ ರಾಜಧಾನಿ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್​ನಲ್ಲಿ…

7 months ago

ಬೆಂಗಳೂರು ಕಂಬಳಕ್ಕೆ ದಿನಾಂಕ ಫಿಕ್ಸ್: 6 ಕೋಟಿ ರೂಪಾಯಿ ವೆಚ್ಚ

ಮಂಗಳೂರು: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ…

7 months ago

ಅಲೆ ಬುಡಿಯೇರ್‌: ತುಳುನಾಡಿನ ಹೆಮ್ಮೆಯ ಜನಪದ ಕ್ರೀಡೆ ಕಂಬಳದ ವೇಳಾಪಟ್ಟಿ ಬಿಡುಗಡೆ

ತುಳುನಾಡಿನ ಹೆಮ್ಮೆಯ ಜನಪದ ಕ್ರೀಡೆಯಾದ ಕಂಬಳದ ವೇಳಾಪಟ್ಟಿ ಬಿಡುಗಡೆಯಾಗಿದೆ. ನ.11ರಂದು ಗುರುಪುರ ಕಂಬಳದೊಂದಿಗೆ ಈ ಬಾರಿಯ ಕಂಬಳ ಋತು ಪ್ರಾರಂಭಗೊಳ್ಳಲಿದೆ.

8 months ago

ರಾಜಧಾನಿಯಲ್ಲಿ ಕಂಬಳದ ಮೆರುಗು, ಉದ್ಘಾಟನೆಗೆ ಬರ್ತಿದ್ದಾರೆ ಅನುಷ್ಕಾ ಶೆಟ್ಟಿ

ಕರಾವಳಿಯ ಹೆಮ್ಮೆಯ ಜನಪದ ಕ್ರೀಡೆ ಕಂಬಳವನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆ ನಡೆದಿದೆ. ಈ ವರ್ಷ ತುಳು ಕೂಟಕ್ಕೆ 50 ವರ್ಷ ತುಂಬಿರುವ…

8 months ago

ಇತಿಹಾಸದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ

ಕಂಬಳದ ಇತಿಹಾಸದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ರಾಜ ಮಹಾರಾಜ ಜಯ ಚಾಮರಾಜೇಂದ್ರ ಒಡೆಯರ್ ಜೋಡುಕೆರೆ ಕಂಬಳ ನಡೆಯಲಿದ್ದು, ತುಳುನಾಡಿನ ಕೋಣಗಳು ಬೆಂಗಳೂರಿನ ಕಡೆಗೆ ರೈಲು ಏರಲಿವೆ.

9 months ago