ಕಟ್ಟಡ ಕುಸಿದು

ಫ್ರಾನ್ಸ್ ನಲ್ಲಿ ಕಟ್ಟಡ ಕುಸಿತ: ಐವರಿಗೆ ಗಾಯ

ಫ್ರಾನ್ಸ್ ನ ಮಾರ್ಸಿಲೆ ನಗರದಲ್ಲಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಐವರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

1 year ago

ನವದೆಹಲಿ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆ, ಮಗು ಸಾವು

ಕೇಂದ್ರ ದೆಹಲಿಯಲ್ಲಿ ಮಂಗಳವಾರ  ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಮಹಿಳೆ ಮತ್ತು ಆಕೆಯ 3 ವರ್ಷದ ಮಗ ಮೃತಪಟ್ಟಿದ್ದು, ಇತರ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು…

1 year ago

ತೆಲಂಗಾಣ : ಕಟ್ಟಡ ಕುಸಿದು  ನಾಲ್ವರ ದುರ್ಮರಣ

ಯಾದದ್ರಿ ಭುವನಗಿರಿ ಜಿಲ್ಲೆಯಲ್ಲಿ ದುರಂತ ಸಂಭವಿಸಿದೆ. ಯಾದಗಿರಿಗುಟ್ಟಾದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

2 years ago