ಕಟ್ಟಡ

ಬೀದರ್: ದೇವಸ್ಥಾನದಲ್ಲಿ ಶಾಲಾ ಮಕ್ಕಳಿಗೆ ಪಾಠ ಬೋಧನೆ

ತಾಲ್ಲೂಕಿನ ಬೋತಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಕಾರಣ ಕಳೆದ ಎರಡು ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಪಾಠ ಪ್ರವಚನ ದೇವಸ್ಥಾನದಲ್ಲಿ ನಡೆಯುತ್ತಿದೆ.

3 months ago

ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸಾವು !

ತಮಿಳುನಾಡಿನ ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಇದೀಗ ರಕ್ಷಣೆ ಕಾರ್ಯಚರಣೆ ಮಾಡಲಾಗುತ್ತಿದೆ. ಈ ಘಟನೆ ಲವ್‌ಡೇಲ್ ಬಳಿ ನಡೆದಿದೆ…

3 months ago

ಬೀದರ್: ಬಳಕೆಯಾಗದ ವಿದ್ಯಾರ್ಥಿನಿಯರ ವಸತಿ ನಿಲಯ

ಕಮಲನಗರ ತಾಲ್ಲೂಕು ಘೋಷಣೆಯಾಗಿ ಕೆಲ ವರ್ಷಗಳೇ ಕಳೆದಿವೆ. ಕೆಲ ಕಚೇರಿಗಳೂ ಪ್ರಾರಂಭಗೊಂಡಿವೆ. ಆದರೆ ಅವುಗಳಿಗೆ ಇನ್ನೂ ಸ್ವಂತ ಕಟ್ಟಡಗಳಿಲ್ಲ. ಆದರೆ ಇಲ್ಲೊಂದು ಸ್ವಂತ ಕಟ್ಟಡವಿದ್ದರೂ ಆದರ ಬಳಕೆಯಾಗುತ್ತಿಲ್ಲ.

3 months ago

ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ, ಖಿನ್ನತೆ ನಿವಾರಕ ಮಾತ್ರೆ ಪೂರೈಕೆ

ಉತ್ತರಕಾಶಿ: ಯಮುನೋತ್ರಿ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದಲ್ಲಿ ಭಾನುವಾರ ಬೆಳಗ್ಗೆಯಿಂದ ಸಿಲುಕಿರುವ 40 ಕಟ್ಟಡ ಕಾರ್ಮಿಕರಿಗೆ ಖಿನ್ನತೆ ನಿವಾರಕ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂದು ಉತ್ತರಾಖಂಡ ಸರ್ಕಾರ…

5 months ago

ಕಟ್ಟಡದ ಮೇಲಿನಿಂದ ಬಿದ್ದ ಮಗು: ಪ್ರಾಣಪಾಯದಿಂದ ಪಾರು

ಮಂಗಳೂರಿನ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ಆಟವಾಡುತ್ತಿದ್ದ ಮಗು ಕಟ್ಟಡದ ಮೇಲಿನಿಂದ ಬಿದ್ದ  ಘಟನೆ ಆ.25 ರಂದು ನಡೆದಿದೆ.

8 months ago

ನವದೆಹಲಿ: ಏಮ್ಸ್‌ ಕಟ್ಟಡದಲ್ಲಿ ಬೆಂಕಿ ಅನಾಹುತ

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಕಟ್ಟಡದ ಮಹಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ.

9 months ago

ಹಿಂಸಾಚಾರ ಪೀಡಿತ್‌ ನುಹ್‌ನಲ್ಲಿ ಅಕ್ರಮ ಕಟ್ಟಡಗಳು ನೆಲಸಮ

ಹಿಂಸಾಚಾರ ಪೀಡಿತ ನುಹ್‌ ನಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ಬೆಳಿಗ್ಗೆ ಸುಮಾರು ಎರಡು ಡಜನ್ ಮೆಡಿಕಲ್ ಸ್ಟೋರ್‌ಗಳು ಮತ್ತು ಇತರ ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ.

9 months ago

ಉಡುಪಿಯ ಐತಿಹಾಸಿಕ ಸಬ್‌ಜೈಲು ಕಟ್ಟಡ ಉಳಿಸಲು ಕಲಾವಿದರಿಂದ ವಿಶೇಷ ಅಭಿಯಾನ

ಸ್ವಾತಂತ್ರ ಪೂರ್ವದಲ್ಲಿ ನಿರ್ಮಾಣಗೊಂಡ ಸರಿಸುಮಾರು 117 ವರ್ಷಗಳ ಇತಿಹಾಸ ಇರುವ ಉಡುಪಿಯ ಹಳೆಯ ಸಬ್‌ಜೈಲು ಕಟ್ಟಡ ಇನ್ನು ಕೆಲವೇ ದಿನಗಳಲ್ಲಿ ಧರೆಗೆ ಉರುಳಲಿದೆ. ಈ ಪಾರಂಪರಿಕ ಕಟ್ಟಡವನ್ನು…

10 months ago

ನಿರ್ಮಾಣ ಹಂತದ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಪರವಾನಗಿ ರದ್ದುಪಡಿಸುವಂತೆ ಆಗ್ರಹ

ಮಂಗಳೂರಿನ ಬಿಕರನ ಕಟ್ಟೆ ಮೂಲದ ಸಂಸ್ಥೆಯೊಂದು ಪುತ್ತೂರು ಗ್ರಾಮದ ಕೊಡಂಕೂರಿನ ಸರ್ವೆ ನಂಬರ್ 38/1p1 ನಲ್ಲಿರುವ 1.73 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಹೊರಟಿರುವ ಕಟ್ಟಡ ಇದೀಗ…

11 months ago

ಬೆಂಗಳೂರು: ವಾಣಿಜ್ಯ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದ ಬಸವರಾಜ ಬೊಮ್ಮಾಯಿ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್ ಐಡಿಎಲ್ ವತಿಯಿಂದ ನಿರ್ಮಾಣವಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಭೂಮಿ ಪೂಜೆ ನೆರವೇರಿಸಿದರು. 

1 year ago

ಕಾಸರಗೋಡು: ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಒನ್ ಸ್ಟಾಪ್ ಸೆಂಟರ್ ಸ್ಕೀಮ್

ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ನೆರವು ಮತ್ತು ಪರಿಹಾರವನ್ನು ಒದಗಿಸುವ ಏಕ-ನಿಲುಗಡೆ ಕೇಂದ್ರಕ್ಕಾಗಿ ಹೊಸ ಕಟ್ಟಡನು ಸಜ್ಜುಗೊಳಿಸಲಾಗಿದೆ.

1 year ago

ಅಹ್ಮದಾಬಾದ್: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಕುಸಿದು ಆರು ಕಾರ್ಮಿಕರ ಸಾವು

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಕನಿಷ್ಠ ಆರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

2 years ago

ಮೊರಾದಾಬಾದ್: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟ್ಟಡವೊಂದಕ್ಕೆ ಬೆಂಕಿ, ಐವರ ಸಾವು

ಮೊರಾದಾಬಾದ್ ಜಿಲ್ಲೆಯ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ ನಗರದ ಮದುವೆ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

2 years ago

ಕಾರವಾರ: ಸಿಆರ್.ಝೆಡ್ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕಡ್ಡಾಯ

ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಬರುವ ಯಾವುದೇ ರೀತಿಯ ಕಟ್ಟಡ, ಕಾಮಗಾರಿಗಳಿಗೆ ಕರಾವಳಿ ನಿಯಂತ್ರಣ ವಲಯದ ಸಮಿತಿಯು ಅನುಮತಿ ನೀಡದ ಹೊರತು ಈ ಕುರಿತು ಸಮಿತಿಯ ಗಮನಕ್ಕೆ…

2 years ago

ಕಾಸರಗೋಡು: ಭಾರೀ ಮಳೆಗೆ ಕುಸಿದು ಬಿದ್ದ ಕಟ್ಟಡ

ಭಾರೀ ಮಳೆಗೆ ಕಟ್ಟಡವೊಂದು ಕುಸಿದು ಬಿದ್ದ ಘಟನೆ ರವಿವಾರ ಬೆಳಿಗ್ಗೆ  ವರ್ಕಾಡಿ ಸಮೀಪದ ಸುಂಕದಕಟ್ಟೆಯಲ್ಲಿ ನಡೆದಿದೆ.

2 years ago