ಕಠ್ಮಂಡು

ನೇಪಾಳ ಭೂಕಂಪ: ಸಾವಿನ ಸಂಖ್ಯೆ 128ಕ್ಕೇರಿಕೆ

ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 128 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿಯಲ್ಲಿಯೂ ಕಂಪನದ ಅನುಭವವಾಗಿದೆ.

6 months ago

ನೇಪಾಳದಲ್ಲಿ ಭೂಕಂಪನ: ಕನಿಷ್ಠ 70 ಮಂದಿ ಸಾವು

ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 70 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ…

6 months ago

ತೈವಾನ್‌ ಗೆ ಸ್ವತಂತ್ರ ದೇಶದ ಮಾನ್ಯತೆ ಬೇಡ ಎಂದ ನೇಪಾಳ

ತೈವಾನ್‌ ಗೆ ಸ್ವತಂತ್ರ ದೇಶದ ಮಾನ್ಯತೆ ನೀಡುವುದನ್ನು ನೇಪಾಳ ವಿರೋಧಿಸಿದೆ. ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ಚೀನಾಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಎರಡೂ…

7 months ago

ಕಠ್ಮಂಡು: ಹಿಮಪಾತಕ್ಕೆ ಮೂವರು ಬಲಿ, 12 ಮಂದಿಗೆ ಗಾಯ

ವಾಯುವ್ಯ ನೇಪಾಳದ ಮುಗು ಜಿಲ್ಲೆಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

1 year ago

ನೇಪಾಳ ಅನ್ನಪೂರ್ಣ ಪರ್ವತ ಏರ ಹೊರಟಿದ್ದ ಪರ್ವತಾರೋಹಿ ನಾಪತ್ತೆ

ನೇಪಾಳದ ಅನ್ನಪೂರ್ಣ ಪರ್ವತದ ಕ್ಯಾಂಪ್ III ರ ಕೆಳಗೆ ಭಾರತೀಯ ಪರ್ವತಾರೋಹಿಯೊಬ್ಬರು ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಐಎಎನ್‌ಎಸ್‌ಗೆ ಖಚಿತಪಡಿಸಿದ್ದಾರೆ.

1 year ago

ನೇಪಾಳದ ಕೆಲವು ಭಾಗಗಳಲ್ಲಿ 5.5 ತೀವ್ರತೆಯ ಭೂಕಂಪನ

ರಾಜಧಾನಿ ಕಠ್ಮಂಡುವಿನ ಕೆಲವು ಭಾಗಗಳಲ್ಲಿ ಭಾನುವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪನವು ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

2 years ago

ಇಂದು ನೇಪಾಳಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ: ಗೌತಮ ಬುದ್ಧನ ಜನ್ಮಸ್ಥಳಕ್ಕೆ ಭೇಟಿ

ಬುದ್ಧ ಪೂರ್ಣಿಮ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ನೆರೆಯ ರಾಷ್ಟ್ರ ನೇಪಾಳಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಗೌತಮ ಬುದ್ಧನ ಜನ್ಮಸ್ಥಳ ಲುಂಬಿನಿಗೆ…

2 years ago

ನೇಪಾಳ: ರನ್‌ವೇನಲ್ಲಿ ಕೆಟ್ಟು ನಿಂತಿದ್ದ ವಿಮಾನವನ್ನು ತಳ್ಳಿದ ಜನರು

ರನ್‌ವೇನಲ್ಲಿ ಕೆಟ್ಟುನಿಂತಿರುವ ವಿಮಾನವನ್ನು ಜನರು ತಳ್ಳಿಕೊಂಡು ಹೋಗುತ್ತಿರುವ ದೃಶ್ಯ ಇದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಜನರಿಗೆ ಅಚ್ಚರಿ ಮೂಡಿಸುವಂತಿದೆ.

2 years ago