ಕಂದಾಯ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಕಡತಗಳ ವಿಲೇವಾರಿ ಸುಲಭವಾಗಿ ಆಗುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.