ಕಡಬ

ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ಕೇಸ್: ಕೇರಳದ ಇನ್ನಿಬ್ಬರು ಪೊಲೀಸ್ ವಶಕ್ಕೆ

ಕಡಬ ತಾ| ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣ ಸಂಬಂಧ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ್ಯಸಿಡ್ ದಾಳಿ ಸಂಬಂಧ ಮಾರ್ಚ್​.5…

2 months ago

ಕಡಬ: ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ !

ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆಯಸಿಡ್‌ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು(ಮಾ.04) ನಡೆದಿದೆ.

2 months ago

ಕಡಬ: ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಮೇಲೆ ದಾಳಿ ಮಾಡಿದ ಕಾಡಾನೆ

ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶನಿವಾರ ಮುಂಜಾನೆ ಕಡಬದಲ್ಲಿ ನಡೆದಿದೆ.

4 months ago

ಕಾರು – ಸ್ಕೂಟರ್‌ ನಡುವೆ ಡಿಕ್ಕಿ : ಬಾಲಕ ಮೃತ್ಯು

ಕಾರು ಮತ್ತು ಸ್ಕೂಟರ್‌ ನಡುವೆ ನಡೆದ ಅಪಘಾತದಲ್ಲಿ ಬಾಲಕನೊರ್ವ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಡಬದ ಕಳಾರದಲ್ಲಿ ಡಿ.15ರಂದು ತಡರಾತ್ರಿ ನಡೆದಿದೆ.

4 months ago

ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾಡಾನೆ ತುಳಿತಕ್ಕೆ ಒಳಗಾದವರನ್ನು ಚೋಮ( 52) ಎಂದು ಗುರುತಿಸಲಾಗಿದೆ.

7 months ago

ವರದಿಗಾರನ ಮೇಲಿನ ಹಲ್ಲೆ ಖಂಡಿಸಿದ ಕಡಬ ತಾಲೂಕು ಪತ್ರಕರ್ತರ ಸಂಘ

ವಿಜಯವಾಣಿ ಮತ್ತು ದಿಗ್ವಿಜಯವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ನಿನ್ನೆ (ಶನಿವಾರ) ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಕಡಬ ತಾಲೂಕು ಪತ್ರಕರ್ತರ…

10 months ago

ಕಡಬ: ಸೈನಿಕನ ಪತ್ನಿಯ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಸೈನಿಕನ ಪತ್ನಿಯ ಮೇಲೆ ಹಲ್ಲೆ ನಡೆಸಿದ ಘಟನೆ ದ.ಕ. ಜಿಲ್ಲೆಯ ಕಡಬದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಜಾಗದ ತಕರಾರಿನ ವಿಚಾರದಲ್ಲಿ ಆರ್ಲ ನಿವಾಸಿ ಸೈನಿಕ ಅಝೀಝ್ ಅವರ…

10 months ago

ಗುಂಡ್ಯ ಹೊಳೆಯಲ್ಲಿ ಕೃಷಿಕನ ಮೃತದೇಹ ಪತ್ತೆ

ಭಾರಿ ಮಳೆಯಿಂದಾಗಿ ಹೊಳೆಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿಯಲ್ಲಿ ನಡೆದಿದೆ.

10 months ago

ಕಡಬ: ಐತೂರ ಭಾಗದಲ್ಲಿ ಬೀಡುಬಿಟ್ಟ ಕಾಡಾನೆಗಳು

ಕಡಬ ತಾಲೂಕಿನ ಐತೂರು ಭಾಗದ ಕೊಡೆಂಕೇರಿ, ಅಜನಾ ಎಂಬಲ್ಲಿ ಕಾಡಾನೆಗಳ ಗುಂಪು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿದೆ. ಎರಡು ದೊಡ್ಡಾನೆ ಮತ್ತು ಒಂದು ಮರಿಯಾನೆ ಮೂರು ದಿನಗಳಿಂದ…

10 months ago

ಕಡಬ: ಬೈಲು-ಬಿಳಿನೆಲೆ ಸರಕಾರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆಗೆ ವಿರೋಧ

ತಾಲೂಕಿನ ಬಿಳಿನೆಲೆ ಗ್ರಾಮದ ಬೈಲು ಬಿಳಿನೆಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಬೇರೆ ಶಾಲೆಗೆ ವರ್ಗಾವಣೆಗೆ ಶಾಲಾ ಎಸ್.ಡಿ.ಎಂ.ಸಿ., ಪೋಷಕರು ವಿರೋಧ ವ್ಯಕ್ತಪಡಿಸಿರುವ…

10 months ago

ಅಪಘಾತದಲ್ಲಿ ಯುವಕ ಸಾವು: ಪೋಸ್ಟ್‌ ಮಾರ್ಟ್ಂ ವರದಿಯಿಂದ ಹೊರಬಿತ್ತು ಸತ್ಯಸಂಗತಿ

ಚಿನ್ನದ ಅಂಗಡಿಯ ಉದ್ಘಾಟನೆಯ ದಿನದಂದೇ ಮಾಲೀಕ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿತ್ತು. ಬೆಳ್ತಂಗಡಿಗೆಂದು ಹೋದವರು ಗುಂಡ್ಯ ಸಮೀಪಿಸುತ್ತಿದ್ದಂತೆ ಕೆಂಪು ಹೊಳೆಯಲ್ಲಿ ಬೈಕ್ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

10 months ago

ಅಪಘಾತದಲ್ಲಿ ಯುವಕ ಸಾವು: ಅನುಮಾನ ವ್ಯಕ್ತಪಡಿಸಿದ ಸಾರ್ವಜನಿಕರು

ಚಿನ್ನದ ಅಂಗಡಿ ಉದ್ಘಾಟನೆಯ ಬ್ಯುಸಿಯಲ್ಲಿದ್ದ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಗುರುವಾರದಂದು ಕಂಡುಬಂದಿದೆ.

10 months ago

ಕಡಬ: ರೆಂಜಿಲಾಡಿಯ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ್ಯು

ಬಿಎಸ್ಸಿ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ನಡೆದಿದೆ.

11 months ago

ಸೊಂಟಕ್ಕೆ ಬಲೂನು ಕಟ್ಟಿಕೊಂಡು ನದಿಗೆ ಜಿಗಿದು ಉದ್ಯಮಿ ಆತ್ಮಹತ್ಯೆ

ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು…

11 months ago

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ

ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಕಡಬ ತಾಲೂಕಿನ ಆಲಂಕಾರು ಬಳಿ ಈ ಘಟನೆ ನಡೆದಿದ್ದು,ಮಹಿಳೆಯನ್ನು ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ.

11 months ago