ಕಡಬ

ಕಡಬ: ರೆಂಜಿಲಾಡಿಯಲ್ಲಿ 2 ಕಾಡಾನೆ ಪ್ರತ್ಯಕ್ಷ

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ.

12 months ago

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನಲ್ಲಿ ಬಿರುಸಿನ ಮತದಾನ

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನಲ್ಲಿ ಮುಂಜಾನೆಯಿಂದಲೇ ಬಿರುಸಿನ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಅಲ್ಲಲ್ಲಿ ಮತಯಂತ್ರ ಕೆಟ್ಟು ಹೋಗಿ ಮತದಾನ ಸ್ವಲ್ಪ ಮಟ್ಟಿನ‌ ವಿಳಂಬವಾಗಿತ್ತು.

1 year ago

ಕಡಬ: ಬಹಿರಂಗ ಪ್ರಚಾರ ಮುಗಿದರೂ ಬ್ಯಾನರ್ ಭರಾಟೆ

ಬಹಿರಂಗ ಪ್ರಚಾರಕ್ಕೆ ಮೇ.8ರಂದೇ ತೆರೆ ಬಿದ್ದರೂ ಹಲವು ಮತಗಟ್ಟೆಗಳ ಸುತ್ತಮುತ್ತ ಬ್ಯಾನರ್ ಗಳು ರಾರಾಜಿಸುತ್ತಿವೆ.

1 year ago

ಕಡಬ: ಪರೀಕ್ಷೆಗೆ ಹೆದರಿ‌ ಆತ್ಮಹತ್ಯೆಗೆ ಶರಣಾದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ, ನದಿಯಲ್ಲಿ ಶವ ಪತ್ತೆ!!

ಟ್ಯೂಷನ್ ಗೆಂದು ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕಡಬ ತಾಲೂಕಿನ ಪುಳಿಕುಕ್ಕು ಸಮೀಪದ ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಗುರುವಾರ(ಮಾ.30) ಪತ್ತೆಯಾಗಿದೆ.

1 year ago

ಕಡಬ: ಮೀನಾಡಿಯಲ್ಲಿ ಕಾಡಾನೆ ದಾಳಿ, 5 ಸಾಕಾನೆಗಳಿಂದ ಕಾರ್ಯಚರಣೆ ಆರಂಭ

ಕಡಬದ ಮೀನಾಡಿಯಲ್ಲಿ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಮೃತಪಟ್ಟ ಘಟನೆ ಹಿನ್ನಲೆ, ಕಾಡಾನೆ ಹಿಡಿಯುವ ಕಾರ್ಯಚರಣೆ ಆರಂಭ ಮಾಡಲಾಗಿದೆ.

1 year ago

ಕುಕ್ಕೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಎಸ್. ಅಂಗಾರ

ರೂ.123.90 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು…

1 year ago

ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿಯನ್ನು ಕೇಂದ್ರೀಕರಿಸಿಕೊಂಡು ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಾರ್ಯಾರಂಭ ಮಾಡಿದೆ.

1 year ago

ಮಂಗಳೂರು: ಪಿಕಪ್ ವ್ಯಾನ್-ಆಟೋರಿಕ್ಷಾ ಅಪಘಾತದಲ್ಲಿ ಬಾಲಕ ಸಾವು

ಪಿಕಪ್ ವ್ಯಾನ್ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ 4 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಡಬ-ಪಂಜ ಮಾರ್ಗದ ಕೋಡಿಂಬಾಳದಲ್ಲಿ ಗುರುವಾರ ನಡೆದಿದೆ.

1 year ago

ಕಡಬ: ಇಬ್ಬರು ಬೆಡ್ ಶೀಟ್ ಮಾರಾಟಗಾರರ ಮೇಲೆ ಹಲ್ಲೆ, ಕೊಲೆಯತ್ನ

ಅ.20ರಂದು ಕಡಬ ತಾಲೂಕಿನ ಕಾಣಿಯೂರಿನಲ್ಲಿ ಇಬ್ಬರು ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ರಫೀಕ್ ಮತ್ತು ರಮೀಝುದ್ದೀನ್ ಎಂಬವರ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿರುವುದು ನಿಜವಾಗಿಯೂ…

2 years ago

ನಾಳೆ ಸುಳ್ಯ ಮತ್ತು ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಸುರಿಯುತ್ತಿರುವ ಬಾರೀ ಮಳೆ ಹಿನ್ನಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು…

2 years ago

ದ.ಕ. ಜಿಲ್ಲೆಯ ಕಡಬದಲ್ಲಿ ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ

ಬೃಹತ್ ಶಿಲಾಯುಗ ಸಂಸ್ಕೃತಿಯು, ಕರ್ನಾಟಕವೂ ಒಳಗೊಂಡಂತೆ ದಕ್ಷಿಣ ಭಾರತದ ಒಂದು ಪ್ರಮುಖ ಇತಿಹಾಸಪೂರ್ವ ಯುಗದ ಸಂಸ್ಕೃತಿಯಾಗಿದೆ. ಇದು ಸಮಾಧಿ ಪ್ರಧಾನ ಸಂಸ್ಕೃತಿಯಾಗಿದ್ದು, ತನ್ನ ವೈವಿಧ್ಯಮಯ ಸಮಾಧಿಗಳಿಂದಲೇ ಚಿರಪರಿಚಿತವಾಗಿದೆ.

2 years ago

ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

ಉಪ್ಪಿನಂಗಡಿ ಠಾಣೆಯ ಎದುರು ಮಂಗಳವಾರ ಸಂಜೆ ಪಿಎಫ್ ಐ ಕಾರ್ಯಕರ್ತರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆದು ಪೊಲೀಸರು ಮತ್ತು ಪ್ರತಿಭಟನಾಕಾರರು ಗಾಯಗೊಂಡ ಬೆನ್ನಲ್ಲೇ ಪುತ್ತೂರು ಉಪವಿಭಾಗೀಯ…

2 years ago