ಕಡಿದು ಸಾಗಾಣಿಕೆ

ಬಂಡೀಪುರದಲ್ಲಿ ಗಂಧದ ಮರ ಕಡಿದ ಆರೋಪಿಗಳ ಸೆರೆ

ಜಿಲ್ಲೆಯ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕಾಡಿನಲ್ಲಿ ಶ್ರೀಗಂಧದ ಮರವನ್ನು ಕಡಿದು ಸಾಗಾಣಿಕೆ ಮಾಡಲು ಯತ್ನಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ..

2 years ago