ಕಣ್ಣೂರು ಮೈದಾನ

ಮಂಗಳೂರು: ಮೇ 27 ರಂದು ಎಸ್‌ಡಿಪಿಐ ವತಿಯಿಂದ ಬೃಹತ್ ಜನಾಧಿಕಾರ ಸಮಾವೇಶ

ಮೇ 27 ರಂದು ಮಂಗಳೂರು ನಗರದ ಕಣ್ಣೂರು ಮೈದಾನದಲ್ಲಿ ಎಸ್‌ಡಿಪಿಐ ವತಿಯಿಂದ ಬೃಹತ್ ಜನಾಧಿಕಾರ ಸಮಾವೇಶ ನಡೆಯಲಿದೆ ಎಂದು ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಹೇಳಿದ್ದಾರೆ.

2 years ago