ಕಣ್ಣೂರು

ಮಂಗಳೂರಿನಿಂದ ಬರುತ್ತಿದ್ದ ಲಾರಿಗೆ ಕಾರಿ ಡಿಕ್ಕಿ; ಒಂದೇ ಕುಟುಂಬದ ಐವರು ಮೃತ್ಯು.

ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.

4 days ago

ಬಿಜೆಪಿಯಿಂದ ದೇಶದಲ್ಲಿ ಅಶಾಂತಿ ಸೃಷ್ಟಿ : ರಾಹುಲ್‌ ಆರೋಪ

ಬಿಜೆಪಿ ದೇಶದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಿಸಿರುವ ಘಟನೆ ನಡೆದಿದೆ.

2 weeks ago

ಕಾಸರಗೋಡು: ಕಣ್ಣೂರಿನಲ್ಲಿ 81 ಲಕ್ಷ ಮೌಲ್ಯದ ಚಿನ್ನ ವಶ

ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ವ್ಯಕ್ತಿಗಳಿಂದ 81 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಬೆಲೆಬಾಳುವ ವಸ್ತುಗಳನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

1 year ago

ಮಂಗಳೂರು: ಕಣ್ಣೂರು ರಾಷ್ಟ್ರೀಯ ಹೆದ್ದಾರಿ ಪರಿಸರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ

ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ ಹಾವಳಿಯಿಂದ ಸಮಸ್ಯೆ ಉಂಟಾಗುವ ಕಣ್ಣೂರು ರಾಷ್ಟ್ರೀಯ ಹೆದ್ದಾರಿ ಪರಿಸರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು‌.

1 year ago

ನವದೆಹಲಿ: ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಕ್ರಿಮಿನಲ್ ಎಂದ ಕೇರಳ ರಾಜ್ಯಪಾಲ

ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಗೋಪಿನಾಥ್ ರವೀಂದ್ರನ್ ಒಬ್ಬ ಅಪರಾಧಿ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ.

2 years ago

ಎಸ್.ಡಿ.ಪಿ‌.ಐ ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ: ನಿಂಧಿಸಿದವರ ವಿರುದ್ದ ಪ್ರಕರಣ ದಾಖಲು

ಕಣ್ಣೂರು ಮೈದಾನದಲ್ಲಿ ಎಸ್‌ಡಿಪಿಐ ಏರ್ಪಡಿಸಿದ 'ಬ್ರಹತ್ ಜನಾಧಿಕಾರ ಸಮಾವೇಶ'ದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತನೊಬ್ಬ ಪೊಲೀಸರನ್ನು ನಾಯಿಗೆ ಹೋಲಿಸಿ ನಿಂದಿಸಿದ ವೀಡಿಯೋ ವೈರಲ್ ಆಗುತ್ತಿದ್ದಂತೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ…

2 years ago

ಕಣ್ಣೂರು ವಿಮಾನ ನಿಲ್ದಾಣದಿಂದ 80 ಲಕ್ಷ ರೂ . ಮೌಲ್ಯದ ಚಿನ್ನ ವಶಪಡಿಸಿಕೊಂಡ ಅಧಿಕಾರಿಗಳು

ಕಣ್ಣೂರು ವಿಮಾನ ನಿಲ್ದಾಣದಿಂದ ಸುಮಾರು 80 ಲಕ್ಷ ರೂ . ಮೌಲ್ಯದ ಚಿನ್ನವನ್ನು  ಕಸ್ಟಮ್ಸ್  ಅಧಿಕಾರಿಗಳು ವಶಪಡಿಸಿಕೊಂಡಿದ್ದು , ಕಾಸರಗೋಡು  ನಿವಾಸಿಯೋರ್ವನನ್ನು ಬಂಧಿಸಿದ್ದಾರೆ. ಕಾಸರಗೋಡು ಹಿದಾಯತ್ ನಗರ…

2 years ago

ಇಡುಕ್ಕಿಯಲ್ಲಿ ಹತ್ಯೆಯಾದ ಎಸ್‌ಎಫ್‌ಐ ಕಾರ್ಯಕರ್ತನ ಮನೆಗೆ ಭೇಟಿ ನೀಡಿದ ಕೇರಳ ಸಿಎಂ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಜನವರಿಯಲ್ಲಿ ಇಡುಕ್ಕಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಹತ್ಯೆಗೀಡಾದ ಎಸ್‌ಎಫ್‌ಐ (ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ) ಕಾರ್ಯಕರ್ತನ ಮನೆಗೆ…

2 years ago