ಕನ್ನಡ ದೈನಿಕ ವರದಿಗಾರ

ಹೊಸದಿಗಂತ ಕನ್ನಡ ದೈನಿಕದ ವರದಿಗಾರ ಮಿಥುನ ಕೊಡೆತ್ತೂರು ಪ.ಗೋ. ಪ್ರಶಸ್ತಿಗೆ ಆಯ್ಕೆ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ಹೊಸದಿಗಂತ ಕನ್ನಡ ದೈನಿಕದ ವರದಿಗಾರ ಮಿಥುನ ಕೊಡೆತ್ತೂರು ಆಯ್ಕೆಯಾಗಿದ್ದಾರೆ.

2 years ago