ಕನ್ನಡ ಧ್ವಜ ಸುಟ್ಟು

ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜ ಸುಟ್ಟು, ಚಾಳಿ ಮುಂದುವರಿಸಿದ ಶಿವಸೇನೆ

ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಕನ್ನಡಿಗರನ್ನು ಕೆಣಕುತ್ತಿರುವ ಮಹಾರಾಷ್ಟ್ರ  ಚಾಳಿ ಮುಂದುವರಿದಿದ್ದು, ಬುಧವಾರ ಮಧ್ಯಾಹ್ನ ಬೆಳಗಾವಿ ಗಡಿ ಭಾಗದ ಚೆಕ್‌ಪೋಸ್ಟ್ ಬಳಿಯೇ ಕನ್ನಡ ಧ್ವಜ ಸುಟ್ಟು, ಮುಖ್ಯಮಂತ್ರಿ…

2 years ago