ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್

ಉಡುಪಿ: ನ. 27ರಿಂದ ಡಿ. 11 ರ ವರೆಗೆ ಕಿಶೋರ ಯಕ್ಷಗಾನ ಸಂಭ್ರಮ

ಶ್ರೀಕೃಷ್ಣ ಮಠ ಪರ್ಯಾಯ ಶ್ರೀಕೃಷ್ಣಾಪುರ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ಇದರ ವತಿಯಿಂದ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ…

1 year ago

ಮಂಗಳೂರು: ಮಹಾನಗರಪಾಲಿಕೆ ಆಶ್ರಯದಲ್ಲಿ ವಿವಿಧ ಮಾಲ್ ಗಳಲ್ಲಿ “ಕೋಟಿ ಕಂಠ ಗಾಯನ”

ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡ "ಕೋಟಿ ಕಂಠ ಗಾಯನ" ಯೋಜನೆಯಂತೆ ಮಂಗಳೂರು ಮಹಾನಗರಪಾಲಿಕೆ ಆಶ್ರಯದಲ್ಲಿ, ಆಯುಕ್ತರ ಆದೇಶದಂತೆ ನಗರ ಯೋಜನಾಧಿಕಾರಿ ಶ್ರೀ. ಬಾಲಕೃಷ್ಣ…

2 years ago

ಮಂಗಳೂರು: ‘ಕೋಟಿ ಕಂಠ ಗಾಯನ’ ಅಭಿಯಾನದಲ್ಲಿ ಕರ್ನಾಟಕದ ಜೊತೆ ಧ್ವನಿಗೂಡಿಸಿದ ಎಂಐಎ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೌಸ್ ಗಾಯನ ತಂಡವು ಕರ್ನಾಟಕದ ಉಳಿದ ಭಾಗಗಳಿಗೆ ಧ್ವನಿಗೂಡಿಸಿದೆ. ನವೆಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವದ ಮುನ್ನಾದಿನ ಕರ್ನಾಟಕ…

2 years ago

ಕೋಟಿಕಂಠಕ್ಕೆ ಮೆರಗು ನೀಡಿದ ಉಜಿರೆ ಎಸ್ ಡಿ ಎಂ ವಿದ್ಯಾರ್ಥಿಗಳು

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಹತ್ವಾಕಾಂಕ್ಷೆಯ ಕೋಟಿಕಂಠ ಗೀತಗಾಯನದ ಅಂಗವಾಗಿ ಉಜಿರೆ ಶ್ರೀ. ಧ ಮ ಕಾಲೇಜಿನ ಅಧ್ಯಾಪಕರು ವಿದ್ಯಾರ್ಥಿಗಳು ಸಾಮೂಹಿಕವಾಗಿ ಹಾಡುವ ಮೂಲಕ ಕನ್ನಡದ…

2 years ago

ಹಾಸನ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ

೬೭ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ, ಉತ್ಸಾಹದಿಂದ ನಾಡಿನಾದ್ಯಂತ ಆಚರಿಸುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಟಿ ಕಂಠ ಗಾಯನವನ್ನು ಅ.೨೮ರ ಶುಕ್ರವಾರ…

2 years ago

ಬೆಂಗಳೂರು ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ: ಸಿಎಂ ಬೊಮ್ಮಾಯಿ

ಬೆಂಗಳೂರನ್ನು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

2 years ago

ಕಾರ್ಕಳದಲ್ಲಿ ಮಾ. 10 ರಿಂದ 20ರವರೆಗೆ ಕಾರ್ಕಳ ಉತ್ಸವ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮಾರ್ಚ್ 10 ರಿಂದ 20ರವರೆಗೆ ಕಾರ್ಕಳ ಉತ್ಸವ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಕಾರ್ಕಳ ಉತ್ಸವ ನಡೆಯಲಿದೆ.

2 years ago

ಮೈಸೂರಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ರಂಗೋತ್ಸವ

ಚಿಕ್ಕಬಳ್ಳಾಪುರದ ಐಶ್ಚರ್ಯ ಕಲಾನಿಕೇತನ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮೈಸೂರಿನ ರಾಮಕೃಷ್ಣ ನಗರದ ರಮಾಗೋವಿಂದ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಕಾರ್ಯಕ್ರಮವು ಪ್ರೇಕ್ಷಕರ ಗಮನಸೆಳೆದಿದೆ.

2 years ago

ರಾಜ್ಯಾದ್ಯಂತ 66 ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಕಲ ಸಿದ್ಧತೆ

ಬೆಂಗಳೂರು : ನಾಳೆ ರಾಜ್ಯಾದ್ಯಂತ 66 ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ…

3 years ago

ಆನ್ ಲೈನ್ ಮೂಲಕ ‘ರಾಜ್ಯೋತ್ಸವ ಪ್ರಶಸ್ತಿ’ ಆಯ್ಕೆಗೆ ಸಿಕ್ಕಿತು ಉತ್ತಮ ಸ್ಪಂದನೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್

ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಉತ್ತಮವಾಗಿ ಜನರಿಂದ ಸ್ಪಂದನೆ ಸಿಕ್ಕಿದೆ. 2021-22 ನೇ ಸಾಲಿನ ಪ್ರಶಸ್ತಿಗಾಗಿ ಸುಮಾರು 6210 ಅರ್ಜಿಗಳು ಇಲಾಖೆಗೆ ಬಂದಿವೆ. ಅವುಗಳಲ್ಲಿ ಕನ್ನಡ ಮತ್ತು…

3 years ago