ಕನ್ನಡ ಸಾಹಿತ್ಯ ಪರಿಷತ್ತು ಘಟಕ

ಪೊನ್ನಂಪೇಟೆ: ಜ.25 ರಂದು ಉದ್ಘಾಟನೆಗೊಳ್ಳಲಿದೆ ಕನ್ನಡ ಸಾಹಿತ್ಯ ಪರಿಷತ್ತು ಘಟಕ

ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕವು ಗೋಣಿಕೊಪ್ಪಲ್ಲಿನಲ್ಲಿ ಜ . 25 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

1 year ago