‘ಕನ್ನೇರಿ’ ಸಿನಿಮಾ ಬಿಡುಗಡೆಗೆ ತಯಾರಿ

‘ಕನ್ನೇರಿ’ ಚಿತ್ರದ ಹಾಡು ರಿಲೀಸ್ ಮಾಡಿ, ಚಿತ್ರತಂಡಕ್ಕೆ ಸಾಥ್ ಕೊಟ್ಟ ನಟ ವಸಿಷ್ಠ ಸಿಂಹ

ನೀನಾಸಂ ಮಂಜು ಆಕ್ಷನ್ ಕಟ್ ಹೇಳಿರುವ ಮಹಿಳಾ ಪ್ರಧಾನ ಚಿತ್ರ  ‘ಕನ್ನೇರಿ’ ಸಿನಿಮಾ ಬಿಡುಗಡೆಗೆ ತಯಾರಿ ನಡೆಸುತ್ತಿದ್ದು, ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ.

2 years ago