ಕಪಿಲಾ ನದಿ

ಹೊಟ್ಟೆ ನೋವು ತಾಳಲಾರದೇ ಮಹಿಳೆ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ

ಹೊಟ್ಟೆ ತಾಳಲಾರದೆ ಮಹಿಳೆ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಪಿಲಾ ನದಿಯಲ್ಲಿ ನಡೆದಿದೆ.

6 months ago

ನಂಜನಗೂಡು: ಕಪಿಲಾ ನದಿ ಸೇತುವೆ ದುರಸ್ಥಿ ಹಿನ್ನಲೆ, ಇಂದಿನಿಂದ ವಾಹನ ಸಂಚಾರ ಸಂಪೂರ್ಣ ಬಂದ್

ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಕಪಿಲಾ ನದಿ ಸೇತುವೆಯು ಶಿಥಿಲಗೊಂಡಿದ್ದು, ಲೋಕೋಪಯೋಗಿ ಇಲಾಖೆ ವತಿಯಿಂದ ದುರಸ್ಥಿ ಕಾಮಗಾರಿ ಪ್ರಾರಂಭಿಸಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಪರ್ಯಾಯ ವ್ಯವಸ್ಥೆ…

11 months ago

ನಂಜನಗೂಡು: ಕಪಿಲಾದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ

ಎರಡು ದಿನಗಳ ಹಿಂದೆ ಕಪಿಲಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೆಜ್ಜಿಗೆ ಸೇತುವೆ ಬಳಿ ಪತ್ತೆಯಾಗಿದೆ.

2 years ago