ಕಬ್ಬಿಣದ ರಾಡ್

ಲಕ್ನೋ: ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಪುತ್ರನ ಬರ್ಬರ ಹತ್ಯೆ

ಉತ್ತರ ಪ್ರದೇಶದ ಪ್ರತಾಪ್ಗಢ್ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಪುತ್ರನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್ ನಿಂದ  ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago