ಕಬ್ಬು ಬೆಳೆ

ಹಾವೇರಿ: ಶಾರ್ಟ್ ಸರ್ಕ್ಯೂಟ್ ನಿಂದ 50 ಎಕರೆ ಕಬ್ಬು ಬೆಳೆ ಭಸ್ಮ

ಶಾರ್ಟ್ ಸರ್ಕ್ಯೂಟ್ ನಿಂದಾಗಿ 50 ಎಕರೆ ಕಬ್ಬು ಸುಟ್ಟು ಭಸ್ಮವಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.

2 years ago