ಕಬ್ಬು

ಕಬ್ಬು ಪ್ರತಿ ಕ್ವಿಂಟಾಲ್​ಗೆ 25 ರೂ. ಹೆಚ್ಚಳ: ಕೇಂದ್ರದಿಂದ ಅನುಮೋದನೆ

ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಕಬ್ಬಿನ ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದೆ.

2 months ago

ಮಷಿನ್​ಗೆ ಕಬ್ಬು ಹಾಕಿ, ಕಬ್ಬಿನಹಾಲು ತೆಗೆದ ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇದೇ ಜನವರಿ‌ 12 ರಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಸಂಧರ್ಭದಲ್ಲಿ  ಕಬ್ಬಿನ ಹಾಲಿನ ಅಂಗಡಿ ಬಳಿ ಕಾರು ನಿಲ್ಲಿಸಿ…

4 months ago

ಬೀದರ್: 15 ಲಕ್ಷ ಮೌಲ್ಯದ ಕಬ್ಬು ಬೆಂಕಿಗೆ ಆಹುತಿ

ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಭೀಮರೆಡ್ಡಿ ಎಂಬುವವರ ಜಮೀನಿನಲ್ಲಿ ವಿದ್ಯುತ್‌ ಅವಘಡದಿಂದ ಬೆಂಕಿ ತಗುಲಿ ಸುಮಾರು 10 ಎಕರೆ ಕಬ್ಬು ಭಸ್ಮವಾಗಿದೆ

6 months ago

ಬೀದರ್: ವಿದ್ಯುತ್ ತಂತಿ ಕಡಿದು ಕಬ್ಬಿಗೆ ಬೆಂಕಿ, ಅಪಾರ ಹಾನಿ

ಸಮೀಪದ ಡಾವರಗಾಂವ್ ಗ್ರಾಮದಲ್ಲಿ ವಿದ್ಯುತ್ ತಂತಿ ಕಡಿದು ರೈತ ವಿನಾಯಕ ಕೆರೋಬಾ ಹಾಲಹಳ್ಳೆ ಅವರ ₹3 ಲಕ್ಷ ಮೌಲ್ಯದ ಕಬ್ಬು ಸುಟ್ಟು ಹೋಗಿದೆ.

1 year ago

ಕಾರವಾರ: ಕಬ್ಬು ಬೆಳೆಗಾರರಿಗೆ ಅನ್ಯಾಯವಾಗಿದೆ ಎಂದ ನಾಗೇಂದ್ರ ಜಿವೊಜಿ

ಹಳಿಯಾಳದ ಇಐಡಿ ಸಕ್ಕರೆ ಕಾರ್ಖಾನೆಯವರು ಸಕ್ಕರೆ ಆಯುಕ್ತರ ಸಭೆಯಲ್ಲಿ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ಕಬ್ಬು ಖರೀದಿಸುವ ವೇಳೆ ತೂಕ ಮತ್ತು ಅಳತೆಯಲ್ಲಿ ಮೋಸ ಮಾಡುತ್ತಿದ್ದು, ಸುಮಾರು…

1 year ago

ಮೈಸೂರು: 15 ದಿನಗಳಲ್ಲಿ ಕಬ್ಬು ಕಟಾವು ಪೂರ್ಣಗೊಳಿಸಲು ಡಿಸಿ ಸೂಚನೆ

ಚಿರತೆಗಳ ಹಾವಳಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಚಿರತೆ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಚನೆ ನೀಡಿದ್ದಾರೆ. ಮುಂದಿನ 15 ದಿನಗಳಲ್ಲಿ ಕಬ್ಬಿನ ಕಟಾವು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ…

1 year ago

ಕಾರವಾರ: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಿ

ಕಬ್ಬು ಬೆಳೆಗಾರರು ಎಷ್ಟೇ ಪತ್ರ ಬರೆದರೂ, ಪ್ರತಿಭಟನೆ ನಡೆಸಿದರೂಜಿಲ್ಲಾಧಿಕಾರಿಗಳು ಒಮ್ಮೆನೂ ಬೆಳೆಗಾರರನ್ನು ಭೇಟಿಯಾಗಿ ಚರ್ಚೆ ನಡೆಸಿಲ್ಲ. ಹೀಗೆ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದಲ್ಲಿ ಕಾರವಾರದ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ…

1 year ago

ಬೆಂಗಳೂರು: ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಕರ್ನಾಟಕ ಸರ್ಕಾರದ ಪ್ರಯತ್ನಕ್ಕೆ ಎಎಪಿ ಖಂಡನೆ

ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್ಆರ್ಪಿ) ನೀಡುವಂತೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯದ ಸುಮಾರು 20 ಜಿಲ್ಲೆಗಳ ರೈತರ ವಿರುದ್ಧ…

1 year ago

ಬೆಂಗಳೂರು: ನ.22, ಸಿಎಂ ನಿವಾಸದ ಎದುರು ಕಬ್ಬು ಬೆಳೆಗಾರರ ಧರಣಿ

ಕಬ್ಬು ಎಫ್‌ಆರ್‌ಪಿ ದರ ಏರಿಕೆ, ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಕಬ್ಬು ಬೆಳೆಗಾರ ರೈತರಿಂದ ನ.22ರಿಂದ ಬೆಂಗಳೂರಿನ ಮುಖ್ಯಮಂತ್ರಿ ಮನೆ ಮುಂದೆ ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ

1 year ago

ಕಲಬುರಗಿ: ಕಬ್ಬಿಗೆ ಹೆಚ್ಚಿನ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಕಬ್ಬಿಗೆ ವೈಜ್ಞಾನಿಕ ಹಾಗೂ ಉತ್ತಮ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಅಕ್ಟೋಬರ್ 31ರಂದು ಪ್ರತಿಭಟನೆ ನಡೆಸಿದರು. ಮಿನಿ…

1 year ago

ಕಾರವಾರ: ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿ ಮಾಡಬೇಕು- ಸಂದೀಪ್‌ಕುಮಾರ್ ಬೋಬಾಟಿ

ಹಳಿಯಾಳ ತಾಲೂಕಿನ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವ ಮತ್ತು ಈ ವರ್ಷ ಕಬ್ಬಿಗೆ ಬೆಲೆ ನಿಗದಿ ಮಾಡುವ ಸಂಬಂಧ ಸ್ಥಳೀಯ ರೈತರು ಹಾಗೂ ಕಾರ್ಖಾನೆ ಮಾಲಿಕರ…

2 years ago

ಮೈಸೂರು: ಜೂನ್ 20ರಂದು ರೈತ ಕಾಯಕ ದಿನ ಆಚರಣೆ

ಕೃಷಿ ಉತ್ಪನ್ನಗಳ ಎಂಎಸ್‌ಪಿ ಖಾತರಿಗಾಗಿ ಪ್ರಧಾನಿ ಗಮನಸೆಳೆಯಲು ಜೂ.20ರಂದು ದೇಶದ ಕರ್ಮಯೋಗಿಗಳ ರೈತ ಕಾಯಕ ದಿನ ಆಚರಿಸಲಾಗುವುದು ಎಂದು  ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಹೇಳಿದರು.

2 years ago

ಚಾಂಶುಗರ್ಸ್‌ನಲ್ಲಿ ಕಬ್ಬು ಅರೆಯುವಿಕೆ ಆರಂಭ

ಇಲ್ಲಿನ ಚಾಂಶುಗರ್ಸ್ ಕಾರ್ಖಾನೆಯು ಪ್ರಸಕ್ತ ಸಾಲಿನ ಕಬ್ಬು ಅರೆಯುವ ಕಾರ್ಯವನ್ನು ಆರಂಭಿಸಿದ್ದು, ಕಬ್ಬು ಅರೆಯುವ ಕಾರ್ಯಕ್ಕೆ ಕಾರ್ಖಾನೆಯ ಉಪಾಧ್ಯಕ್ಷ. ಆರ್.ಮಣಿ ಚಾಲನೆ ನೀಡಿದರು.

2 years ago