ಕಮಿಷನ್

ಹಲೋ ಅಪ್ಪಾ..’ ಸಿಎಂ ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ?: ಆರ್‌. ಅಶೋಕ್

ರಾಜ್ಯದಲ್ಲಿ 60 ಪರ್ಸೆಂಟ್‌ ಕಮಿಷನ್‌ ಸರ್ಕಾರವಿದೆ. 'ಹಲೋ ಅಪ್ಪಾ', ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ?'

5 months ago

ಭರ್ಜರಿ ಕಮಿಷನ್‌ ಸಿಗುತ್ತದೆ ಎಂದು 18 ಲಕ್ಷ ರೂ. ಕಳೆದುಕೊಂಡ ಮಹಿಳೆ

ಇತ್ತೀಚೆಗೆ ಆನ್‌ಲೈನ್‌ ವಂಚನೆ ಜಾಲ ಹೆಚ್ಚುತ್ತಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದರೂ ಕೂಡ ಮೋಸ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಅದೇ ರೀತಿ…

8 months ago

ತುಮಕೂರು: ಕಮಿಷನ್ ಆರೋಪ, ತನಿಖೆಗೆ ಲೋಕಾಯುಕ್ತಕ್ಕೆ ದೂರು

ಖಾಸಗಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಮಧುಗಿರಿ ಕ್ಷೇತ್ರದ ಶಾಸಕರಾದ ಎಂ.ವಿ.ವೀರಭದ್ರಯ್ಯ ಅವರು ಗುತ್ತಿಗೆದಾರರಿಂದ ಕಮಿಷನ್ ಪಡೆಯುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಶಾಸಕರ ವಿರುದ್ದ ಸ್ವಯಂ ಪ್ರೇರಿತ…

1 year ago

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು – ಅಶ್ವಥ್ ನಾರಾಯಣ

ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್ ಪಡೆಯುವುದು ಬಹಿರಂಗಗೊಂಡಿದ್ದು, ಕೂಡಲೇ ಕಾಂಗ್ರೆಸ್ ಪಕ್ಷದ ನಾಯಕರು ಈ ಬಗ್ಗೆ ಮಾತನಾಡಬೇಕು. ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕೆಂದು ಬಿಜೆಪಿ…

1 year ago

ಮಂಗಳೂರು: ಕಮಿಷನ್ ಆರೋಪ ಸಾಬೀತು ಪಡಿಸದಿದ್ದಲ್ಲಿ ಮೋದಿನ್ ವಿರುದ್ಧ ಮಾನನಷ್ಟ ಮೊಕದ್ದಮೆ

ಸುರತ್ಕಲ್ ಮಾರುಕಟ್ಟೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಮಾಜಿ ಶಾಸಕ ಮೋದಿನ್ ಬಾವ ಅವರು ನನ್ನ ವಿರುದ್ಧ 38 ಕೋಟಿ ಕಮಿಷನ್ ಪಡೆದುಕೊಂಡಿರುವ ಆರೋಪ ಮಾಡಿದ್ದಾರೆ ಈ…

1 year ago

ಬೆಂಗಳೂರು: ಗುತ್ತಿಗೆದಾರರೆ ಕಮಿಷನ್ ಖಂಡಿಸಿ 1ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ ಎಂದ ಹೆಚ್.ಡಿ.ಕೆ

ಪರ್ಸೆಂಟೇಜ್ ಯಾಕೆ ಕೊಡುತ್ತೀರಿ? ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲವೆಂದು ಒಂದು ವರ್ಷ ಕೆಲಸ ನಿಲ್ಲಿಸಿ, ಆಗ ತಂತಾನೆ ಎಲ್ಲವೂ ಸರಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…

2 years ago

ಮಂಗಳೂರು: ಕಮಿಷನ್ ಆರೋಪ, ಸರ್ಕಾರದ ಸಮರ್ಥನೆ ಎಷ್ಟು ಸಮಂಜಸ

ಗುತ್ತಿಗೆದಾರರ ಬಿಲ್ ಪಾವತಿ ಕಮಿಷನ್ ಆರೋಪ ಕಳೆದ ಒಂದು ವರುಷದಿಂದ ಕೇಳಿ ಬರುತ್ತಿದ್ದು  ರಾಜ್ಯ ಸರ್ಕಾರ ಅಥವಾ ಪ್ರಧಾನಿ ಮಂತ್ರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ನಾಚಿಕೆಗೇಡಿನ.…

2 years ago

ಕಮಿಷನ್ ವಿಚಾರಕ್ಕೆ ಜಗಳ: ಎಪಿಎಂಸಿ ಏಜೆಂಟ್ ಬರ್ಬರ ಹತ್ಯೆ

 ಮೈಸೂರಿನಲ್ಲಿ ಕಮಿಷನ್ ವಿಚಾರಕ್ಕೆ ಎಪಿಎಂಸಿ ಏಜೆಂಟ್ ಹತ್ಯೆ ಮಾಡಲಾಗಿದೆ. ಬಂಡಿಪಾಳ್ಯ ಎಪಿಎಂಸಿ ಮಾರ್ಕೆಟ್ ನಲ್ಲಿ ರವಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

2 years ago

ಕಮಿಷನ್ ಆರೋಪ: ದಿಂಗಾಲೇಶ್ವರ ಶ್ರೀಗಳು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ-ಸಿಎಂ

ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

2 years ago