ಕರಕುಶಲ ಮೇಳ

ಮೈಸೂರು: ನಗರದ ಜೆಎಸ್ ಎಸ್ ಅರ್ಬನ್ ಹಾತ್ ನಲ್ಲಿ ಕರಕುಶಲ ಮೇಳ ಆರಂಭ

ನಗರದ ಜೆಎಸ್ ಎಸ್ ಅರ್ಬನ್ ಹಾತ್ ನಲ್ಲಿ ಆಯೋಜಿಸಿರುವ ಕರಕುಶಲ ಮೇಳ ಆರಂಭವಾಗಿದ್ದು, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಚಾಲನೆ ನೀಡಿದರು. 

2 years ago