ಕರಡಿ

ಬಾಗಿಲು ಮುರಿದು ಶಿಕ್ಷಕರ ವಿಶ್ರಾಂತಿ ಕೊಠಡಿಗೆ ನುಗ್ಗಿದ ಕರಡಿ

ಸಂದನಪಾಳ್ಯ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ ಮಧ್ಯರಾತ್ರಿ ಕರಡಿಯೊಂದು ನುಗ್ಗಿ ಆಹಾರ ಪದಾರ್ಥಗಳನ್ನು ತಿನ್ನುವುದರ ಜತೆಗೆ ಪೀಠೋಪಕರಗಳನ್ನು ಮುರಿದು ಹಾಕಿರುವ ಘಟನೆ  ನಡೆದಿದೆ.

5 months ago

ಕೊಪ್ಪಳ: ಗಡ್ಡಿ ಗ್ರಾಮದಲ್ಲಿ ಬೋನಿಗೆ ಬಿದ್ದ ಕರಡಿ

ಜಿಲ್ಲೆಯ ಗಂಗಾವತಿ ತಾಲೂಕಿನ ಗಡ್ಡಿ ಗ್ರಾಮದಲ್ಲಿ ನ.22ರ ಮಂಗಳವಾರ ರಾತ್ರಿ 11.00 ಗಂಟೆಗೆ ಏಳು ವರ್ಷದ ಕರಡಿಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.

1 year ago

ರಾಮನಗರ: ಕಸ ಸುರಿಯಲು ಹೋಗಿದ್ದ ರೈತನ ಮೇಲೆ ಕರಡಿ ದಾಳಿ

ಕಸ ಸುರಿಯಲು ಹೋಗಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಆತ ತೀವ್ರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಿಳಗುಂಬ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

2 years ago

ಕಾರವಾರ| ಜೊಯಿಡಾದಲ್ಲಿ ರೈತನ ಮೇಲೆ ಕರಡಿ ದಾಳಿ: ಪ್ರಾಣಪಾಯದಿಂದ ಪಾರು

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನೋರ್ವನ ಮೇಲೆ ಕರಡಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಜೋಯಿಡಾ ತಾಲೂಕಿನ ಬರಪಾಲಿ ಗ್ರಾಮದಲ್ಲಿ ನಡೆದಿದೆ.

2 years ago