ಕರುವಿನ ಮೇಲೆ ಅತ್ಯಾಚಾರ

ರಾಯಚೂರು: ಕರುವಿನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ಬಂಧನ

ಕರುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಪೊಲೀಸರು ರಾಯಚೂರು ಜಿಲ್ಲೆಯಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

1 year ago