ಕರ್ತವ್ಯ

ಚುನಾವಣಾ ಕಾರ್ಯಕ್ಕೆ ನಿಯೋಜಿತರು ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು ‌: ದಿವ್ಯ ಪ್ರಭು

ಲೋಕಸಭೆ ಸಾರ್ವತ್ರಿಕ ಚುನಾವಾಣೆ 2024ಕ್ಕೆ ಸಂಭಂದಿಸಿದಂತೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈಗಾಗಲೇ ಚುನಾವಣಾ ಕರ್ತವ್ಯ ನಿರ್ವಹಣೆಗೆ ನೋಡಲ್ ಅಧಿಕಾರಿ, ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ನಿಯೋಜಿಸಿ, ಆದೇಶಿಸಲಾಗಿದೆ.

2 months ago

ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜಿಸಿದರೆ ಶಿಸ್ತು ಕ್ರಮ

ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ, ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಬೇರೆ ಕೆಲಸಗಳಿಗೆ ನಿಯೋಜನೆ ಮಾಡುವ ಹಾಗಿಲ್ಲ ಎಂದು ಪೌರಾಡಳಿತ ನಿರ್ದೇಶನಾಲಯ…

3 months ago

ಧಾರವಾಡದಲ್ಲಿ ಎಂದಿನಂತೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಕರ್ತವ್ಯ ನಿರ್ವಹಣೆ

ಧಾರವಾಡ ಜಿಲ್ಲೆಯಾದ್ಯಂತ ನಾಳೆಯೂ (ಸೆ.29) ಎಂದಿನಂತೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ನಾಗರಿಕರಿಗೆ ಸಾರಿಗೆ, ಔಷಧಿ ಸೇರಿದಂತೆ ಎಲ್ಲ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ…

7 months ago

ಚಾಮರಾಜನಗರ: ಪೊಲೀಸ್ ಮುಖ್ಯಪೇದೆ ಹೃದಯಾಘಾತದಿಂದ ನಿಧನ

ಕಳೆದ ಎರಡು ದಿನಗಳ ಹಿಂದೆ ಕರ್ತವ್ಯಕ್ಕೆ ಬಂದಿದ್ದ ಕೆ.ಎಸ್.ಆರ್.ಪಿ ಪೊಲೀಸ್ ಮುಖ್ಯಪೇದೆ ಮೋಹನ್(44) ಅವರು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಸಾರ್ವಜನಿಕರ ವಿದ್ಯಾರ್ಥಿನಿಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

8 months ago

ಕೆ.ಆರ್.ಪೇಟೆ: ಕಿಕ್ಕೇರಿಯಲ್ಲಿ ಯೋಧ ಜನಾರ್ಧನಗೌಡ ಅಂತ್ಯಕ್ರಿಯೆ

ಕಳೆದ 11ವರ್ಷಗಳಿಂದ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಾಲೂಕಿನ ಕಿಕ್ಕೇರಿ ಗ್ರಾಮದ ಯೋಧ ಜನಾರ್ಧನಗೌಡ  ಅನಾರೋಗ್ಯದಿಂದ ನಿಧನರಾಗಿದ್ದು,  ಹುಟ್ಟೂರಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

10 months ago

ಉಡುಪಿ: ಚುನಾವಣಾ ಭತ್ಯೆ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ- ಸುರೇಶ್ ಪೂಜಾರಿ ಆರೋಪ

ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ತಮಗೆ ಭತ್ಯೆ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಹೋಮ್ ಗಾರ್ಡ್‌ ಸುರೇಶ್ ಪೂಜಾರಿ ಆರೋಪಿಸಿದ್ದಾರೆ.

11 months ago

ಮೈಸೂರು: ಪ್ರತಿಯೊಬ್ಬರೂ ಬದಲಾವಣೆಗೆ ಹೊಂದಿಕೊಂಡು ಜೀವಿಸಬೇಕು

ಭೂಮಿಯ ಮೇಲಿನ ಕಾಲ ಬದಲಾವಣೆ ಜಗದ ನಿಯಮ ಅದಕ್ಕೆ ಹೊಂದಿಕೊಂಡು‌‌ ಜೀವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.

1 year ago

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪಿಡಿಓ ಮೇಲೆ ಹಲ್ಲೆ

ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ನಡೆದಿದೆ.

1 year ago

ಬೆಂಗಳೂರು: ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವುದು ನಿಜವಾದ ಕಾಯಕ ಎಂದ ಸಿಎಂ

ಕಾಯಕ ಮತ್ತು ಕರ್ತವ್ಯದ ನಡುವೆ ವ್ಯತ್ಯಾಸವಿದೆ ಮತ್ತು ಅದನ್ನು ಅವರಿಗಾಗಿ ಮಾಡಲಾಗುತ್ತದೆ. ನಿಜವಾದ ಕಾಯಕವು ಇತರರಿಗೆ ಸ್ಥಳವನ್ನು ಒದಗಿಸುವುದು ಮತ್ತು ಒಟ್ಟಿಗೆ ಬೆಳೆಯುವುದು. ಬಸವಣ್ಣನವರ ಕೆಲಸವೇ ಪೂಜೆ…

1 year ago

ಚಿಕ್ಕಬಳ್ಳಾಪುರ: ಪರಿಸರ ಸಂರಕ್ಷಣೆಗೆ ಸಂಕಲ್ಪ ಮಾಡಿ ಎಂದ ಡಾ.ಕೆ.ಸುಧಾಕರ್

ಪರಿಸರವನ್ನು ಸಂರಕ್ಷಿಸುವ ಸಲುವಾಗಿ ತಮ್ಮ ಮನೆಗಳಲ್ಲಿ ಮತ್ತು ಸುತ್ತಮುತ್ತ ಸಸಿಗಳನ್ನು ನೆಟ್ಟು ಪೋಷಿಸುವುದು ತಮ್ಮ ಕರ್ತವ್ಯ ಎಂದು ಪ್ರತಿಯೊಬ್ಬರೂ ಭಾವಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

1 year ago

ಉಜಿರೆ: ಮತದಾರರ ನೋಂದಣಿ ಅಭಿಯಾನ ಮಾಹಿತಿ ಕಾರ್ಯಕ್ರಮ

ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ.ಹೇಳಿದರು.

1 year ago

ತುಮಕೂರು: ಸಧೃಡ ಭಾರತಕ್ಕೆ ಯುವಕರನ್ನು ಸಜ್ಜುಗೊಳಿಸಬೇಕು ಎಂದ ಪ್ರೊ. ಎಂ. ವೆಂಕಟೇಶ್ವರಲು

ಸಧೃಡ ಭಾರತಕ್ಕೆ ಯುವಜನತೆಯನ್ನು ಸಜ್ಜುಗೊಳಿಸಬೇಕಿದೆ. ಅಧ್ಯಾಪಕರು ಈ ಉದ್ದೇಶವನ್ನು ಮನಸ್ಸಿನಲ್ಲಿಟ್ಟುಕೊಂಡಾಗ ಶ್ರೇಷ್ಠ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವುದು ಸಾಧ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು…

2 years ago

ಪುತ್ತೂರು: ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸಾಧಕರಿಗೆ ಅಭಿನಂದನಾ ಸಮಾರಂಭ

ಶಿಕ್ಷಣ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯವಾದದ್ದು, ಬದುಕಿನ ಕೊನೆಯವರೆಗೂ ಕಲಿಕೆಯ ಪ್ರಕ್ರಿಯೆ ಮುಂದುವರಿಯುತ್ತಲೇ ಇರುತ್ತದೆ. ಆದರೆ ಶಿಕ್ಷಣ ಪಡೆಯುವುದರೊಂದಿಗೆ ಸಮಾಜಕ್ಕೇನಾದರೂ ನಾವು ಮಾಡುತ್ತೇವೆ ಅನ್ನುವ ಮನಃಸ್ಥಿತಿ ನಮ್ಮಲ್ಲಿ ಒಡಮೂಡಬೇಕು.…

2 years ago