ಕರ್ನಾಟಕದಲ್ಲೂ ಬುಲ್ಡೋಜರ್ ಪ್ರಯೋಗ

ಕರ್ನಾಟಕ ರಾಜ್ಯದಲ್ಲೂ ಬುಲ್ಡೋಜರ್ ಪ್ರಯೋಗ

ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕದಲ್ಲೂ ಬುಲ್ಡೋಜರ್ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಸಿಎಂ‌ ಬಸವರಾಜ್ ಬೊಮ್ಮಾಯಿ ಜತೆ ಚರ್ಚೆ ಮಾಡುತ್ತೇನೆ ಎಂದು‌ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

2 years ago