ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮ ಸಚಿವ. ಅಂಗಾರರಿಂದ ಉದ್ಘಾಟನೆ ಅರೆಭಾಷೆ ಅಕಾಡೆಮಿಯ ವೆಬ್ ಸೈಟ್ ಗೆ ಚಾಲನೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೊಂಡು ಹತ್ತು ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮದ ಉದ್ಘಾಟನಾ ಸಮಾರಂಭವು ಮಡಿಕೇರಿಯ ಕೊಡಗು...
Know MoreGet latest news karnataka updates on your email.