News Karnataka Kannada
Friday, April 12 2024
Cricket
ಕರ್ನಾಟಕ ಬಂದ್

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕೆಆರ್​ಎಸ್ ಗೆ ಮುತ್ತಿಗೆ

05-Oct-2023 ಬೆಂಗಳೂರು

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ನಡೆಸಿದ್ದ ವಾಟಾಳ್​ ನಾಗರಾಜ್​, ಇಂದು ಕೆಆರ್​ಎಸ್​ ಡ್ಯಾಂ ಮುತ್ತಿಗೆಗೆ...

Know More

ಕರ್ನಾಟಕ ಬಂದ್: ಧಾರವಾಡದಲ್ಲಿ ರಕ್ತದಿಂದ ಪತ್ರ

29-Sep-2023 ಹುಬ್ಬಳ್ಳಿ-ಧಾರವಾಡ

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಬಿಟ್ಟ ವಿಚಾರವಾಗಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಬಂದ್‌ಗೆ ಧಾರವಾಡದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ...

Know More

ಕರ್ನಾಟಕ ಬಂದ್: ಮಹದಾಯಿ ಹೋರಾಟಗಾರರಿಂದ ಸಾಥ್

29-Sep-2023 ಹುಬ್ಬಳ್ಳಿ-ಧಾರವಾಡ

ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ತಾಲೂಕು ಘಟಕದ ವತಿಯಿಂದ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದನ್ನು ಖಂಡಿಸಿ ಹೆದ್ದಾರಿ ರಸ್ತೆ ಬಂದ...

Know More

ಕರ್ನಾಟಕ ಬಂದ್: ನರ್ಸಿಂಗ್ ಕಾಲೇಜಿಗೆ ರಜೆ ನೀಡಿದ ಪ್ರಾಂಶುಪಾಲರ ವಿರುದ್ದ ಘೋಷಣೆ

29-Sep-2023 ಚಾಮರಾಜನಗರ

ಶುಕ್ರವಾರ ಅಖಂಡ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಜಿಲ್ಲಾಡಳಿತ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ ಸಹ , ಚಾಮರಾಜನಗರ ಮೆಡಿಕಲ್ ನರ್ಸಿಂಗ್ ಕಾಲೇಜಿಗೆ ಅಲ್ಲಿನ ಪ್ರಾಂಶುಪಾಲರು ರಜೆ ನೀಡಿದ ಕಾರಣ ನರ್ಸಿಂಗ್ ವಿದ್ಯಾರ್ಥಿಗಳು ಕಾಲೇಜಿಗೆ...

Know More

ಬುರ್ಖಾ ಧರಿಸಿ ಅ.5ರಂದು ಕೆಆರ್‌ಎಸ್‌ಗೆ ಮುತ್ತಿಗೆಗೆ ಕರೆಕೊಟ್ಟ ವಾಟಾಳ್‌ ನಾಗರಾಜ್‌

29-Sep-2023 ಬೆಂಗಳೂರು

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವಾಟಾಳ್‌ ನಾಗರಾಜ್‌ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಕಾವೇರಿ ನೀರಿಗಾಗಿ ಈಗಾಗಲೇ ಬೆಂಗಳೂರು ಬಂದ್‌ ಯಶಸ್ವಿಯಾಗಿದ್ದು, ಇಂದು ಕರ್ನಾಟಕ ಬಂದ್‌ ನಡೆಯುತ್ತಿದೆ....

Know More

‘ಕಾವೇರಿ’ದ ಹೋರಾಟ: ಇಂದು ಅಖಂಡ ಕರ್ನಾಟಕ ಬಂದ್​ ವೇಳೆ ಏನಿರುತ್ತೆ? ಏನಿರಲ್ಲ?

29-Sep-2023 ಕರ್ನಾಟಕ

ಬೆಂಗಳೂರು: ಇಂದು ಶುಕ್ರವಾರ(ಸೆ.29) ಕರ್ನಾಟಕ ಬಂದ್ ಕರೆ ನೀಡಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ನಾಡಿನ ಅನೇಕ ಸಂಘ, ಸಂಸ್ಥೆಗಳು...

Know More

ನಾಳೆ ಕರ್ನಾಟಕ ಬಂದ್‌: ಆದ್ರೆ ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಲೆ ಕಾಲೇಜಿಗೆ ರಜೆ ಇಲ್ಲ

28-Sep-2023 ಮಂಗಳೂರು

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯಮಟ್ಟದಲ್ಲಿ ಬಂದ್‌ ಗೆ ಕರೆ ನೀಡಿವೆ. ಆದರೆ ಕರಾವಳಿ ಭಾಗದಲ್ಲಿ ಈ ಬಂದ್‌ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ. ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ...

Know More

ಸೆ. 29ರ ಕರ್ನಾಟಕ ಬಂದ್‌ ಗೆ 100 ಕ್ಕೂ ಅಧಿಕ ಸಂಘಟನೆಗಳ ಬೆಂಬಲ

27-Sep-2023 ಬೆಂಗಳೂರು

ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ಡುವುದಾಗಿ ಕನ್ನಡ ಪಡ ಹೋರಾಟಗಾರ ವಾಟಾಳ್ ನಾಗರಾಜ್...

Know More

ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್

25-Sep-2023 ಬೆಂಗಳೂರು

ಬೆಂಗಳೂರು: ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಇದೇ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ಕೊಡಲಾಗಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಶುಕ್ರವಾರ ಕರ್ನಾಟಕ...

Know More

ಕರ್ನಾಟಕ ಬಂದ್: ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ

22-Jun-2023 ಹುಬ್ಬಳ್ಳಿ-ಧಾರವಾಡ

ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ವಾಣಿಜ್ಯೋದ್ಯಮಿಗಳು ಬಂದ್ ಗೆ ಬೆಂಬಲ ನೀಡಿದ್ದು, ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ...

Know More

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ಕರ್ನಾಟಕ ಬಂದ್!

22-Jun-2023 ಕರ್ನಾಟಕ

ಬೆಂಗಳೂರು: ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು (ಜೂ.22) ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿತ್ತು. ಅದರಂತೆ ಎಲ್ಲಾ ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳಿಗೆ ಗುರುವಾರ ಕರ್ನಾಟಕ ಬಂದ್...

Know More

ಎಫ್ ಕೆ ಸಿಸಿಐನಿಂದ ‘ಕರ್ನಾಟಕ ಬಂದ್’ಗೆ ಕರೆ ನೀಡಿಲ್ಲ: ಅಧ್ಯಕ್ಷರ ಸ್ಪಷ್ಟನೆ

19-Jun-2023 ಬೆಂಗಳೂರು ನಗರ

ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಎಫ್ ಕೆ ಸಿಸಿಐ ನಿಂದ ಜೂನ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿಲ್ಲ. ಜೂನ್.22ರಂದು ನಡೆಯುತ್ತಿರುವಂತ ಕರ್ನಾಟಕ ಬಂದ್ ಗೂ ನಮಗೂ ಸಂಬಂಧವಿಲ್ಲ ಎಂಬುದಾಗಿ ಎಫ್ ಕೆ...

Know More

ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ನಾಳೆ ಕರ್ನಾಟಕ ಬಂದ್‌

16-Mar-2022 ಬೆಂಗಳೂರು ನಗರ

ಶಾಲಾ- ಕಾಲೇಜಿನಲ್ಲಿ ಹಿಜಾಬ್  ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಅಂತ ನಿನ್ನೆ (ಮಾರ್ಚ್​15) ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಕೋರ್ಟ್ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ​ ಮುಸ್ಲಿಂ ಸಮುದಾಯ ಮುಖಂಡರು ನಾಳೆ...

Know More

ಕರ್ನಾಟಕ ಬಂದ್ ಕರೆ, ವ್ಯಾಪಾರ-ವ್ಯವಹಾರಕ್ಕೆ ತೊಂದರೆ ಇಲ್ಲ : ಸಿಎಂ

31-Dec-2021 ಬೆಂಗಳೂರು ನಗರ

ನಮ್ಮ ಮನವಿಗೆ ಮನ್ನಿಸಿ, ಕನ್ನಡದ ಹಿರಿಯ ಕಟ್ಟಾಳುಗಳು ಕರ್ನಾಟಕ ಬಂದ್ ಕರೆಯನ್ನು ಹಿಂಪಡೆದಿದ್ದಾರೆ. ನಾಳೆ ಬಂದ್ ಇರುವುದಿಲ್ಲ. ವ್ಯಾಪಾರ-ವ್ಯವಹಾರ ಹಾಗೂ ಜನರ ಓಡಾಟಕ್ಕೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ನಾಳಿನ ಕರ್ನಾಟಕ ಬಂದ್ ಯಶಸ್ವಿಯಾಗಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ

30-Dec-2021 ಬೆಂಗಳೂರು ನಗರ

 ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ನಾಳಿನ ಕರ್ನಾಟಕ ಬಂದ್ ಯಶಸ್ವಿಯಾಗಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು