ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ

ವಿಜಯಪುರದಲ್ಲಿ ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆಯ ಭೂಕಂಪನ ದಾಖಲು

ವಿಜಯಪುರ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ದೃಢಪಡಿಸಿದೆ.

2 years ago

ನಾಳೆಯಿಂದ ಮತ್ತೆ ಮೂರು ದಿನ ಮಳೆಯಾಗುವ ಮುನ್ಸೂಚನೆ

ವಾಯುಭಾರ ಕುಸಿತದ ಪರಿಣಾಮ ರಾಜ್ಯ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ನಾಳೆಯಿಂದ ಮತ್ತೆ ಮೂರು ದಿನ ಮಳೆಯಾಗುವ ಮುನ್ಸೂಚನೆಗಳಿವೆ.

2 years ago

ಬೆಂಗಳೂರಿನಲ್ಲಿ ಭೂಕಂಪದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ; ಅಧಿಕಾರಿಗಳು

ಬೆಂಗಳೂರಿನಲ್ಲಿ ಕಂಪನ ಅಥವಾ ಭೂಕಂಪದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಿಳಿಸಿದೆ.

2 years ago