ಕರ್ನಾಟಕ ರಾಜ್ಯ ರೈತ ಸಂಘ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾ ಮಟ್ಟದಲ್ಲಿ ಹೋರಾಟ- ರವಿಕಿರಣ್ ಪುಣಚ

ಕಂದಾಯ ಇಲಾಖೆಯು ರೈತನ ಕೃಷಿ ಜಮೀನನ್ನು ಕಾನೂನು ಬಾಹಿರವಾಗಿ ಮೂರನೇ ವ್ಯಕ್ತಿಗಳಿಗೆ ಹಸ್ತಾಂತರಿಸಲು ಹುನ್ನಾರ ನಡೆಸುತ್ತಿರುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾ ಮಟ್ಟದಲ್ಲಿ ಹೋರಾಟ…

1 year ago

ಎಲ್ಲಾ ಪದಾಧಿಕಾರಿಗಳು ಮತ್ತು ರೈತರ ಬೆಂಬಲ ನನಗಿದೆ: ಕೋಡಿಹಳ್ಳಿ ಚಂದ್ರಶೇಖರ್‌

ಶಿವಮೊಗ್ಗದಲ್ಲಿ ಸಭೆ ನಡೆಸಿದವರಿಗೂ ನಮ್ಮ ರೈತ ಸಂಘಕ್ಕೂ ಸಂಬಂಧವೇ ಇಲ್ಲ. ನನ್ನನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವ ಅಧಿಕಾರ ಅವರಿಗೆ ಇಲ್ಲ' ಎಂದು ಕರ್ನಾಟಕ ರಾಜ್ಯ ರೈತ ಸಂಘ…

2 years ago

ಉಚಿತವಾಗಿ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕೊಡಗು ರೈತ ಸಂಘ ಮುಖ್ಯಮಂತ್ರಿಯವರಿಗೆ ಮನವಿ

ಕೊಡಗು ಜಿಲ್ಲೆಯ ರೈತರಿಗೆ 10 ಎಚ್.ಪಿ.ವರೆಗೆ ಉಚಿತವಾಗಿ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದೆ.

2 years ago

ನಕಲಿ ನಂದಿನಿ ತುಪ್ಪ ಹಗರಣ ಸಿಬಿಐಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ

ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣ ಬೆಳಕಿಗೆ ಬಂದ ಬಳಿಕ ನಂದಿನಿ ತುಪ್ಪದ ವಿಶ್ವಾಸರ್ಹತೆಗೆ ಧಕ್ಕೆಯಾಗಿದ್ದು,ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು  ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ…

2 years ago

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯಿದೆಗೆ ತಿದ್ದುಪಡಿ ಸ್ವಾಗತಾರ್ಹ

ರಾಜ್ಯ ಸರಕಾರವು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಕಾಯಿದೆಗೆ ತಿದ್ದುಪಡಿ ತಂದಿರುವ ಬಗ್ಗೆ ಸಹಕಾರ ಸಚಿವ ಎಚ್.ಟಿ.ಸೋಮಶೇಖರ ತಿಳಿಸಿದ್ದು, ಈ ಕಾಯಿದೆಗೆ ತಿದ್ದುಪಡಿ ತಂದಿರುವುದನ್ನು ನಮ್ಮ ಕರ್ನಾಟಕ ರಾಜ್ಯ…

2 years ago