ಕರ್ನಾಟಕ ವಿಧಾನ ಪರಿಷತ್

ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಸ್ಪರ್ಧೆ ಬಹುತೇಕ ಖಚಿತ: ಅರವಿಂದ ಬೆಲ್ಲದ

ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರ ಸ್ಪರ್ಧೆ ಬಹುತೇಕ ಖಚಿತ ಎಂದು ಶಾಸಕ ಅರವಿಂದ ಬೆಲ್ಲದ ಸ್ಪಷ್ಟಪಡಿಸಿದರು.

2 years ago