ಕರ್ನಾಟಕ ಸಿರಿ-2022 ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ಕೆ.ಗಣೇಶ್ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.