ಕರ್ನಾಟಕ ಹೈಕೋರ್ಟ್

ಅಕ್ರಮ ಹಣ: ಪಿಣರಾಯಿ ವಿಜಯನ್ ಪುತ್ರಿ ವೀಣಾ ಅವರ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಅಕ್ರಮ ಹಣ ಸಂದಾಯ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎಸ್​​ಎಫ್​ಐಎ ತನಿಖೆ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಅವರ ಪುತ್ರಿ ವೀಣಾ…

3 months ago

ಯಕ್ಷಗಾನ ಮೇಳಗಳು ರಾತ್ರಿಯಿಡೀ ಪ್ರದರ್ಶನ ನೀಡಲು ಹೈಕೋರ್ಟ್ ಸಮ್ಮತಿ

ಯಕ್ಷಗಾನ ಮೇಳಗಳು ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡುವುದಕ್ಕೆ ಇದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್​ ತೆರವುಗೊಳಿಸಿದೆ.

5 months ago

ದಾನಿಗಳ ವೀರ್ಯದಿಂದ ಬಾಡಿಗೆ ತಾಯ್ತನಕ್ಕೆ ಕೋರ್ಟ್‌ ಸಮ್ಮತಿ

ಮಹತ್ವದ ನಿರ್ಧಾರವೊಂದರಲ್ಲಿ ದಾನಿಗಳ ವೀರ್ಯ ಪಡೆದು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡು ಮಕ್ಕಳನ್ನು ಹೊಂದಲು 13 ದಂಪತಿಗಳಿಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ಅವಕಾಶ ಕಲ್ಪಿಸಿದೆ.

5 months ago

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ, ಕರ್ನಾಟಕ ಹೈಕೋರ್ಟ್ ನಿಂದ ಸ್ವಯಂ ಪ್ರೇರಿತ ದೂರು ದಾಖಲು

ಜನವರಿ 11ರಂದು ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಮಹಿಳೆಯೊಬ್ಬರು ಮತ್ತು ಆಕೆಯ ಎರಡು ವರ್ಷದ ಮಗನ ಸಾವಿಗೆ ಕಾರಣವಾದ ಮೆಟ್ರೋ ಪಿಲ್ಲರ್ ಕುಸಿತದ ಬಗ್ಗೆ ಕರ್ನಾಟಕ…

1 year ago

ಬೆಂಗಳೂರು: ಪಿಎಫ್ಐ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸಿದ ಕೋರ್ಟ್

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ ಮತ್ತು ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು…

1 year ago

ಬೆಂಗಳೂರು: ರಸ್ತೆಗಳಲ್ಲಿ ಗುಂಡಿ, ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರಿನಲ್ಲಿನ ಗುಂಡಿಗಳ ಹಾವಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ನ್ಯಾಯಾಲಯ ನೀಡಿದ ಆದೇಶಗಳನ್ನು ಪಾಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ…

2 years ago

ಪೋಕ್ಸೊ ಪ್ರಕರಣ ರದ್ದು, ಆರೋಪಿ ಮತ್ತು ಸಂತ್ರಸ್ತೆಯ ವಿವಾಹವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ (ಪೋಕ್ಸೊ) ಅಡಿ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಆರೋಪಿ ಮತ್ತು ಸಂತ್ರಸ್ತೆಯ ನಡುವಿನ ವಿವಾಹವನ್ನು ಎತ್ತಿ ಹಿಡಿದಿದೆ.

2 years ago

ಮುಸ್ಲಿಂ ಹೆಣ್ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿದ್ರೆ ತಪ್ಪೇನು?: ಸಿದ್ಧರಾಮಯ್ಯ

ಶಾಲಾ ಕಾಲೇಜುಗಳಲ್ಲಿ ಹಿಜಾಬ್  ಧರಿಸುವುದಕ್ಕೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್​ ಬಹುಮತದ ತೀರ್ಪು ನೀಡಿದ್ದರ ಹೊರತಾಗಿಯೂ  ಬೇರೆ ಮಾರ್ಗದ ಮೂಲಕ ಹಿಜಾಬ್ ಗೆ ಅವಕಾಶ ಒದಗಿಸಿಕೊಡುವ…

2 years ago

ಹೈಕೋರ್ಟ್‌ ತೀರ್ಪುಪಾಲಿಸಿ, ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಹಾಜರಾಗಿ: ಬಿ.ಸಿ.ನಾಗೇಶ್

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ವಾಗತಿಸಿದ್ದಾರೆ. ಇದು ಐತಿಹಾಸಿಕ ತೀರ್ಪಾಗಿದೆ. ನ್ಯಾಯಾಲಯದ ತೀರ್ಪು ಏನೇ ಆಗಿದ್ದರೂ ನಾವು ಗೌರವಿಸುತ್ತೇವೆ…

2 years ago

ಹಿಜಾಬ್ ವಿಚಾರಣೆ: ನಾಳೆಗೆ ಮುಂದೂಡಿದ ಹೈಕೋರ್ಟ್

ಹಿಜಾಬ್ ವಿವಾದ ಸಂಬಂಧ ಇಂದು ಅರ್ಜಿ ವಿಚಾರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

2 years ago

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ – ಸುಪ್ರೀಂಕೋರ್ಟ್‌

ಹಿಜಾಬ್-ಕೇಸರಿ ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್  ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್…

2 years ago

ಬೆಂಗಳೂರು: ಅನುಮತಿ ಇಲ್ಲದೆ ರಸ್ತೆ ಅಗೆಯುವ ಏಜೆನ್ಸಿಗಳ ವಿರುದ್ಧ ದೂರು ದಾಖಲು

ಬೆಂಗಳೂರು ನಗರದ ರಸ್ತೆ ಗುಂಡಿ ವಿಚಾರ ಸದಾ ಚರ್ಚೆಯಲ್ಲಿರುತ್ತದೆ. ರಸ್ತೆ ಸರಿ ಮಾಡಿ ಡಾಂಬಾರು ಹಾಕಿದ ಮರುದಿನವೇ ಅಗೆದು ಹಾಕಲಾಗಿರುತ್ತದೆ. ಇದಕ್ಕೆ ಕಡಿವಾಣ ಹಾಕು ಪಾಲಿಕೆ ಮುಂದಾಗಿದೆ.

2 years ago

ಕೆಎಸ್ಎಲ್ ಯು ಕಾನೂನು ಪರೀಕ್ಷೆಗಳಿಗೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ನವೆಂಬರ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ…

2 years ago