ಕರ್ನಾಟಕ

ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಲಿ: ಮೊಯ್ಲಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

2 weeks ago

ಅಶ್ಲೀಲ ವಿಡಿಯೋ ಹಂಚಿಕೆ: ಕ್ರಮಕ್ಕೆ ಒತ್ತಾಯ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಮುಖಂಡ, ವಕೀಲ ಕವನ್ ಗೌಡ…

2 weeks ago

ಸಂಸದ ಪ್ರಜ್ವಲ್ ರೇವಣ್ಣ ಗಡಿಪಾರಿಗೆ ಕರವೇ ಮಹಿಳಾ ಘಟಕ ಆಗ್ರಹ

ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆಗೆ ಕಾರಣರಾದ ಸಂಸದ ಪ್ರಜ್ವಲ ರೇವಣ್ಣ ಅವರನ್ನ ದೇಶದಿಂದ ಗಡಿಪಾರು ಪಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಅಧ್ಯಕ್ಷೆ ಶಾಂತಕುಮಾರಿ ಆಗ್ರಹಿಸಿದರು.

3 weeks ago

ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಸೂಚನೆ…

3 weeks ago

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗಿಲ್ಲ ಉಳಿಗಾಲ: ಬಡಗಲಪುರ ನಾಗೇಂದ್ರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗೆ ಉಳಿಗಾಲವಿಲ್ಲಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

3 weeks ago

ಚುನಾವಣೆ ನಮ್ಮದು ಎನ್ನುವ ಸಂದೇಶ ಜನರಿಗೆ ನೀಡಿ: ಪಿ.ಎಸ್.ವಸ್ತ್ರದ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಹೆಚ್ಚಿನ ಮತದಾನ ಮಾಡಲು ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಮತದಾನ ನಮ್ಮದು ಎನ್ನುವ ಸಂದೇಶ ನೀಡಿ…

3 weeks ago

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್

ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.

3 weeks ago

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವಂತೆ ನೋಡಿಕೊಳ್ಳಿ: ಜಿಲ್ಲಾ ಚುನಾವಣಾಧಿಕಾರಿ

ಮೇ. 7ರಂದು ನಡೆಯುವ ಮತದಾನ ದಿನದಂದು ಬೀದರ್ ಲೋಕಸಭಾ ಸಾರ್ವತ್ರಿಕ ಚುನಾವಣಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಿರುವಂತೆ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾ ಚುನಾವಣಾಧಿಕಾರಿ…

3 weeks ago

ಮೋದಿ ಕೇವಲ ಮತಗಳಿಕೆಗಾಗಿ ಭಾವನಾತ್ಮಕ ಸುಳ್ಳು ಹೇಳುತ್ತಾರೆ: ಸಿಎಂ ಆರೋಪ

ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ…

3 weeks ago

ಮರುಚುನಾವಣೆಯಲ್ಲಿ ಕನಿಷ್ಠ ಮತದಾನ; ಮತಯಂತ್ರ ಧ್ವಂಸಗೊಳಿಸಿದವರು ಪರಾರಿ

ಇಂಡಿಗನತ್ತ ಗ್ರಾಮದಲ್ಲಿ ಮರುಚುನಾವಣೆ ಮುಕ್ತಾಯಗೊಂಡಿದ್ದು 528 ರಲ್ಲಿ 71 ಮಂದಿ ಮಾತ್ರ ಮತ ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

3 weeks ago

ಪ್ರಧಾನಿ ಘೋಷಣೆಗಷ್ಟೇ ಸೀಮಿತ; ಮೋದಿ ವಿರುದ್ದ ಬಿಕೆ ಹರಿಪ್ರಸಾದ ವಾಗ್ದಾಳಿ

ಪ್ರಧಾನಿ ಮೋದಿ ಒಬ್ಬ ಘೋಷಣಾ ವೀರ. ಘೋಷಣೆಗಷ್ಟೇ ಪ್ರಧಾನಿ ಸೀಮಿತವಾಗಿದ್ದು, ಘೋಷಣೆಗಳ ಮೂಲಕವೇ ಹಿರೋ ಆದವರು ಎಂದು ಪ್ರಧಾನಮಂತ್ರ ಮೋದಿ ವಿರುದ್ದ ಕೈ ಮುಖಂಡ ಬಿಕೆ ಹರಿಪ್ರಸಾದ…

3 weeks ago

ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಜೆಡಿಎಸ್‌ನಿಂದ ಪ್ರಜ್ವಲ್ ಉಚ್ಛಾಟನೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್…

3 weeks ago

ಮೋದಿ ಚುನಾವಣೆಯಲ್ಲಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ಈ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಅವರಿಗೆ ಚುನಾವಣೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಹೇಳಿದರು.

3 weeks ago

ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಲಾಯಿತು.

3 weeks ago

ಫಾದರ್‌ ಮುಲ್ಲರ್‌ ವೈದ್ಯಕೀಯ ಕಾಲೇಜಿನಲ್ಲಿ ಮೂಳೆ ಚಿಕಿತ್ಸೆಯಲ್ಲಿನ ಆಧುನಿಕ ತಂತ್ರಜ್ಞಾನ ಪ್ರದರ್ಶನ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗವು ಒಂದು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿ ಆರ್ತ್ರೋಸ್ಕೊಪಿ ಬಗೆಗಿನ ಶಸ್ತ್ರಚಿಕಿತ್ಸಾ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿತು.

3 weeks ago