ಕಲಬುರಗಿ ಜಿಲ್ಲೆ

ಮದುವೆ ಮಾಡಿಸುತ್ತಿಲ್ಲ ಎಂದು ತಾಯಿಯನ್ನೇ ಕೊಂದ ಮಗ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೂಚಾವರಂನಲ್ಲಿ ಪುತ್ರನೊಬ್ಬ ತನಗೆ ಮದುವೆ ಮಾಡಿಸುತ್ತಿಲ್ಲ ಎಂದು ತಾಯಿಯನ್ನೇ ಕೊಂದು  ಹಾಕಿದ ಘಟನೆ ನಡೆದಿದೆ.

3 months ago

ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನ

ಉತ್ತರ ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ.

1 year ago

ಕಲಬುರಗಿಯಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸಿದ ಪ್ರಾಣಹಾನಿಗಳಿಗೆ ಪ್ರಧಾನಿ ಸಂತಾಪ

ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

2 years ago

ಕಲಬುರಗಿ: ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಕೊಲೆ

ತಾಲ್ಲೂಕಿನ ಕರಜಗಿ ಸಮೀಪದ ಅಶೋಕ ನಗರದ ಜಮೀನಿನಲ್ಲಿ ಮಲಗಿದ್ದ ಬಸವರಾಜ ಕಾಲೇಸಾಬ್ ಕಲ್ಲಹಿಪ್ಪರಗಿ (40) ಎಂಬುವವರನ್ನು ಭಾನುವಾರ ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

2 years ago

ಅನಾರೋಗ್ಯಕ್ಕೆ ತುತ್ತಾಗಿದ್ದ ತಾಯಿಗೆ ಚಿಕಿತ್ಸೆ ಕೊಡಿಸಲಾಗದೆ ಕೊಂದ ಮಗ!

ತಾಯಿಯ ಅನಾರೋಗ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬೇಸತ್ತಿದ್ದ ಮಗ ಸ್ನೇಹಿತನ ಸಹಾಯದಿಂದ ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

2 years ago