ಕಲಬುರಗಿ

ಸಂಸದ ಪ್ರಜ್ವಲ್ ರೇವಣ್ಣ ಗಡಿಪಾರಿಗೆ ಕರವೇ ಮಹಿಳಾ ಘಟಕ ಆಗ್ರಹ

ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆಗೆ ಕಾರಣರಾದ ಸಂಸದ ಪ್ರಜ್ವಲ ರೇವಣ್ಣ ಅವರನ್ನ ದೇಶದಿಂದ ಗಡಿಪಾರು ಪಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಅಧ್ಯಕ್ಷೆ ಶಾಂತಕುಮಾರಿ ಆಗ್ರಹಿಸಿದರು.

8 hours ago

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಾಹನದಲ್ಲಿ 2 ಕೋಟಿ ರೂ.ಪತ್ತೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಹಣವನ್ನು ಇಲ್ಲಿನ ರೈಲ್ವೆ…

4 days ago

ನಿನ್ನೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದ ಸಿಎಂ ಸಿದ್ದರಾಮಯ್ಯ

ನಿನ್ನೆ ಮೊದಲನೇ ಹಂತದ ಚುನಾವಣೆ ಮುಗಿದಿದ್ದು, ಅದರಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

5 days ago

ಸನಾತನ ಧರ್ಮದ ಹೆಸರಲ್ಲಿ ಜಾಧವ್ ಮತಯಾಚನೆ; ಎಫ್.ಐ.ಆರ್.ದಾಖಲು

ಮಾದರಿ ನೀತಿ ಸಂಹಿತೆ, ಪ್ರಚಾರ ಸಭೆಯ ನಿಯಮ ಉಲ್ಲಂಘಿಸಿ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಸನಾತನ ಧರ್ಮದ ಹೆಸರಿನಲ್ಲಿ ಮತಯಾಚನೆ ಮಾಡಿದ ಆರೋಪದಡಿ…

5 days ago

ಒಂದು ಕಡೆ ಚುನಾವಣಾ ಗುಂಗು ಇನ್ನೊಂದು ಕಡೆ ಜೋಡೆತ್ತುಗಳ ಓಟದ ರಂಗು

ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಾಣ ಗ್ರಾಮದಲ್ಲಿ ಶಾಸಕ ಎಮ್.ವೈ.ಪಾಟೀಲ ಅಭಿಮಾನಿಗಳಿದ ಜೋಡೆತ್ತುಗಳ ಓಟದ ಸ್ಪರ್ಧೆ ನಡೆಯಿತು.

6 days ago

ಮುಸ್ಲಿಮರು ನಿಮ್ಮ ಕಾಲೋನಿಗೆ ಬಂದರೆ ಕಲ್ಲಿನಿಂದ ಹೊಡೆಯಿರಿ: ಯತ್ನಾಳ್

ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಕಲಬುರಗಿಯ ಗಂಜ್‌ ಕಾಲೋನಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್‌, ಮುಸ್ಲಿಮರು ನಿಮ್ಮ ಕಾಲೋನಿಗೆ ಬಂದರೆ…

1 week ago

ನೇಹಾ ಹಿರೇಮಠ ಕೊಲೆ ಆರೋಪಿಯನ್ನು ಗಲ್ಲಿಗೆರಿಸಿ: ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದು ನಾವು ಖಂಡಿಸುತ್ತೇವೆ. ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಅಲ್ಲಿಯವರೆಗೆ ನಮ್ಮ…

2 weeks ago

ಸಿಡಿಲು ಬಡಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ.

2 weeks ago

ಅಂಬೇಡ್ಕರ್ ಜಯಂತಿಯಲ್ಲಿ ಯವಕನ ಕೊಲೆ : ಆರೋಪಿಗಳ ಬಂಧನ

ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜನ್ಮತಾಳಿದ ದಿನವನ್ನ ಇಡೀ ದೇಶದ್ಯಾಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಕಲಬುರಗಿ ನಗರದ ಅಶೋಕ್ ನಗರ ಬಡಾವಣೆಯ ಜ‌ನ, ಅಂಬೇಡ್ಕರ್‌ ಅವರ ಮೂರ್ತಿ‌ ಮೆರವಣಿಗೆ…

2 weeks ago

ಬಾತ್​ರೂಂನಲ್ಲಿ ಕದ್ದು ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಸೆಕ್ಯೂರಿಟಿ ಗಾರ್ಡ್​: ಪೊಲೀಸರ ವಶಕ್ಕೆ

ಕ್ಯೂರಿಟಿ ಗಾರ್ಡ್​ವೊಬ್ಬ ಬಾತ್​ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ರೆಕಾರ್ಡ್​​ ಮಾಡಿ ಸಿಕ್ಕಿಬಿದ್ದಿರುವ ಘಟನೆ ಕಲಬುರಗಿ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ಮೆಂಟ್ ನಲ್ಲಿ…

2 weeks ago

ಕೊನೆಗೂ ಮೈತ್ರಿಕೂಟಕ್ಕೆ ಜೈ ಎಂದ ಶಾಸಕ ಕಂದಕೂರ

ರಾಯಚೂರು ಲೋಕಸಭಾ ಕ್ಷೇತ್ರ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರ ಹಾಗೂ ಸುರಪುರ ಉಪಚುನಾವಣೆ ಕ್ಷೇತ್ರಗಳಲ್ಲಿ ನಾನು ಸಂಪೂರ್ಣ ಸಮಯ ಕೊಟ್ಟು ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ಗುರುಮಠಕಲ್…

2 weeks ago

ಪರೀಕ್ಷಾ ಅಕ್ರಮ ಹಗರಣ ಆರೋಪಿ ಮನೆಗೆ ಡಾ.ಉಮೇಶ್ ಜಾಧವ್ ಭೇಟಿ

ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ನಡೆಸಿ ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಬುಧವಾರ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು…

2 weeks ago

ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು

ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರವಾಸ ಕೊನೆಯ ಗಳಿಗೆಯಲ್ಲಿ ರದ್ದಾಗಿದೆ.

2 weeks ago

ರಾಜ್ಯದ ಮುಖ್ಯಮಂತ್ರಿಯಾಗಿ ದತ್ತಾತ್ರೇಯ ದರ್ಶನಕ್ಕೆ‌ ಬರುವೆ ಎಂದ ಡಿಕೆಸಿ

ತಾವೆಲ್ಲಾ ಅರ್ಚಕರು ನಾನು ಮುಖ್ಯಮಂತ್ರಿ ಆಗಿ ಬರಬೇಕೆಂದು ಆಶೀರ್ವಾದ ನೀಡಿ ಸನ್ಮಾನ ಮಾಡಿದ್ದೀರಿ. ಅದಕ್ಕೆ ದತ್ತಾತ್ರೇಯ ಮಹಾರಾಜರ ಆಶೀರ್ವಾದದಿಂದ ಮುಖ್ಯಮಂತ್ರಿಯಾದರೆ ಮತ್ತೊಮ್ಮೆ ದೇವಸ್ಥಾನಕ್ಕೆ ಬರುತ್ತೇನೆ' ಎಂದು ಉಪಮುಖ್ಯಮಂತ್ರಿ…

3 weeks ago

ಕಲಬುರಗಿ ವಿಳಾಸದಲ್ಲಿ ಹಿಂದೂ ಹೆಸರು ಸೇರಿಸಿದ್ದ ಉಗ್ರರು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಪರಾರಿಯಾಗಿದ್ದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ, ಪಶ್ಚಿಮ ಬಂಗಾಳದ ಹೋಟೆಲ್‌ವೊಂದರಲ್ಲಿ ಕೊಠಡಿ ಪಡೆಯಲು ನಕಲಿ ವಿಳಾಸ…

3 weeks ago