ಕಲ್ಲಿದ್ದಲು ಗಣಿ

ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಆಕಸ್ಮಿಕ: 26 ಮಂದಿ ಸಾವು

ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿ ಕಂಪನಿಯ ಕಟ್ಟಡದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡು ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ.

6 months ago

ಕೊಲಂಬಿಯಾ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮೂವರ ಸಾವು

ಕೊಲಂಬಿಯಾದ ಕುಕುನುಬಾ ಪುರಸಭೆಯ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಕಾಣೆಯಾದ ಏಳು ಗಣಿ ಕಾರ್ಮಿಕರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ರಾಷ್ಟ್ರೀಯ ಗಣಿಗಾರಿಕೆ ಸಂಸ್ಥೆ ದೃಢಪಡಿಸಿದೆ.

1 year ago

ಜಕಾರ್ತ: ಇಂಡೋನೇಷ್ಯಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 9 ಸಾವು

ಇಂಡೋನೇಷ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ 9 ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1 year ago

ಅಂಕಾರ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 28 ಮಂದಿ ಸಾವು

ಟರ್ಕಿಯ ಬಾರ್ಟಿನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿದ್ದಾರೆ ಎಂದು ಆರೋಗ್ಯ ಸಚಿವ ಫಾಹ್ರೆಟಿನ್ ಕೋಕಾ ಶನಿವಾರ ದೃಢಪಡಿಸಿದ್ದಾರೆ.

2 years ago

ದೇಶದಲ್ಲಿ ಸ್ಥಗಿತಗೊಂಡಿರುವ 20 ಕಲ್ಲಿದ್ದಲು ಗಣಿಗಳು ಖಾಸಗಿಗೆ: ಪ್ರಲ್ಹಾದ ಜೋಶಿ

ದೇಶದಲ್ಲಿ ಸ್ಥಗಿತಗೊಂಡಿರುವ 20 ಗಣಿಗಳನ್ನು ಆದಾಯ ಹಂಚಿಕೆ ಮಾದರಿಯ ಅಡಿಯಲ್ಲಿ ಖಾಸಗಿಯವರಿಗೆ ನೀಡುವ ಚಿಂತನೆಯನ್ನು 'ಕೋಲ್‌ ಇಂಡಿಯಾ ಲಿಮಿಟೆಡ್‌' ಹೊಂದಿದೆ. ಕಲ್ಲಿದ್ದಲು ಆಮದು ಪ್ರಮಾಣವನ್ನು ಕಡಿಮೆ ಮಾಡುವುದು…

2 years ago

ರಷ್ಯಾದ ಸೈಬೆರಿಯಾದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ

ರಷ್ಯಾದ ಸೈಬೆರಿಯಾದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಣಿಯಲ್ಲಿ 12ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ.

2 years ago