ಕಳ್ಳತನ

ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಗಳಿಂದ ಚಿನ್ನಾಭರಣ ಕಳ್ಳತನ

ಸಾಧು ಸಂತರಂತೆ ಕಾವಿ ಧರಿಸಿ ಮನೆಗೆ ಬಂದು ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ತರೀಕೆರೆಯಲ್ಲಿ ನಡೆದಿದೆ.

2 weeks ago

ಪ್ರತಿಷ್ಠಿತ ಹೋಟೆಲ್​ಗಳಲ್ಲಿ ಕಳ್ಳತನ ಮಾಡುತಿದ್ದ ವ್ಯಕ್ತಿಯ ಬಂಧನ

 ಪ್ರತಿಷ್ಠಿತ ಹೋಟೆಲ್​ಗಳನ್ನೇ ಟಾರ್ಗೆಟ್ ಮಾಡಿ ತನಗೆ ವಯಸ್ಸಾಗಿದೆ, ಆರ್ಥಿಕ ಸಂಕಷ್ಟದ ನೆಪವೊಡ್ಡಿ ಸಿಂಪತಿ ಗಿಟ್ಟಿಸಿ ಹೋಟೆಲ್​ನಲ್ಲಿ ಕೆಲಸ ಪಡೆದು. ಬಳಿಕ ಹೋಟೆಲ್ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಲೇ…

2 months ago

ಬ್ಯಾಟರಿ ಕಳ್ಳತನ: ಆರೋಪಿಯಿಂದ ಒಟ್ಟು 3,90,000/ಮೌಲ್ಯದ ಸೊತ್ತು ವಶಕ್ಕೆ

ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬ್ಯಾಟರಿ ಕಳವು ಮಾಡಿದ ಆರೋಪಿಯನ್ನು ಕೊಣಾಜೆ ಪೊಲೀಸರು ದಸ್ತಗಿರಿ ಮಾಡಿ ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜನವರಿ 29 ರಂದು ಕೊಣಾಜೆ ಪೊಲೀಸ್…

3 months ago

ಮೈಸೂರಿನಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಮೂವರ ಬಂಧನ

ಮನೆ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ,  47.42 ಲಕ್ಷ ಮೌಲ್ಯದ 832 ಗ್ರಾಂ ತೂಕದ ಚಿನ್ನದ ಒಡವೆಗಳು, 37 ಗ್ರಾಂ ತೂಕದ ಬೆಳ್ಳಿಯ ನಾಣ್ಯಗಳು ಮತ್ತು…

3 months ago

ಹೆಚ್.ಡಿ.ಕೋಟೆ: ತಾ.ಪಂ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನ

ತಾಲೂಕು ಪಂಚಾಯಿತಿ ಕಚೇರಿಗೆ ಹೊಂದಿಕೊಂಡಿರುವ ವಸತಿಗೃಹದ ಆವರಣದಲ್ಲಿದ್ದ ಸುಮಾರು ಮೂವತ್ತು ವರ್ಷದ ಹಳೆಯ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಕಡಿದು ಹೊತ್ತೊಯ್ದಿರುವ ಘಟನೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದ್ದು, ಜನ…

3 months ago

ಸಾವಿನ ಮನೆಗಳಲ್ಲಿ ಕಳ್ಳತನ ಮಾಡುತಿದ್ದ ಕಳ್ಳ ಈಗ ಪೋಲೀಸರ ಅತಿಥಿ

ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನ ಕಳ್ಳತನ ಮಾಡುತ್ತಿದ್ದ ಕಳ್ಳ ಕೊನೆಗೂ ಪೋಲೀಸರ ಅಥಿತಿಯಾಗಿದ್ದಾನೆ.

3 months ago

ಮೊಬೈಲ್ ಕಳ್ಳತನ ಮಾಡಿ ಆನ್​ಲೈನ್ ಆ್ಯಪ್ ಮೂಲಕ ಹಣ ವರ್ಗಾವಣೆ

ಪ್ರಾಂಶುಪಾಲರ ಮೊಬೈಲ್ ಕಳ್ಳತನ ಮಾಡಿದ ದುಷ್ಕರ್ಮಿಗಳು ಮೊಬೈಲ್​ನ ಆನ್​ಲೈನ್ ಆ್ಯಪ್ ಮೂಲಕ ₹1.40 ಲಕ್ಷ ದುಡ್ಡು ವರ್ಗಾವಣೆ ಮಾಡಿಕೊಂಡ ಘಟನೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

4 months ago

ದುಗ್ಗಹಟ್ಟಿಯಲ್ಲಿ 25 ಕುರಿಗಳ ಕಳ್ಳತನ: ಪ್ರಕರಣ ದಾಖಲು

ತಾಲೂಕಿನ ದುಗ್ಗಹಟ್ಟಿ ಗ್ರಾಮದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ಕಳ್ಳರು ಬರೋಬ್ಬರಿ 25ಕುರಿಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

4 months ago

ಶ್ರೀಗಂಧ ಮರಗಳ್ಳರ ಬಂಧನ: ಆರೋಪಿಗಳಿಂದ 8.75 ಲಕ್ಷ ರೂ. ಮೌಲ್ಯದ ವಸ್ತು ವಶ

ಕಳೆದ ಜುಲೈ ತಿಂಗಳ ಅಂತ್ಯದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಬೀದರ್​ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಮತ್ತು ಅರಣ್ಯ ಇಲಾಖೆಯಲ್ಲಿ ದಾಖಲಾದ…

8 months ago

ಅಬ್ಬಬ್ಬಾ ಮೇಕೆ ಕದ್ದವರಿಗೆ ಎಂತಹ ಶಿಕ್ಷೆ ನೋಡಿ..

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಸೇರಿದಂತೆ ಇಬ್ಬರನ್ನು ತಲೆಕೆಳಗಾಗಿ ನೇತುಹಾಕಿ ಚಿತ್ರಹಿಂಸೆ ನೀಡಿದ ಘಟನೆ ಬೆಳಕಿಗೆ ಬಂದಿದೆ.

8 months ago

ಸಂಬಂಧಿಕರ ಮನೆಯಲ್ಲಿಯೇ ಕಳ್ಳತನ ಮಾಡಿದಾತ ಪೊಲೀಸರ ಬಲೆಗೆ

ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿ. ಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ ೮,೦೨,೦೮೩…

8 months ago

ಕಳ್ಳತನದ ಆರೋಪ: ಬಾಲಕರಿಗೆ ಮೂತ್ರ ಕುಡಿಸಿ ಚಿತ್ರಹಿಂಸೆ

ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿದ್ದಷ್ಟೇ ಅಲ್ಲದೆ, ಗುಪ್ತಾಂಗಕ್ಕೆ ಮೆಣಸಿನ ಪುಡಿ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ.

9 months ago

ಟೊಮೆಟೊ ತುಂಬಿದ ಪಿಕಪ್‌ ಕದ್ದವರು ಅಂದರ್‌: ಖದೀಮರು ತರಕಾರಿ ಮಾರಿದ್ದೆಲ್ಲಿ ಗೊತ್ತಾ

ಈಗ ಎಲ್ಲಿ ನೋಡಿದರೂ ಟೊಮೆಟೊದ್ದೇ ಮಾತು. ಟೊಮೆಟೊ ದರದೊಂದಿಗೆ ಟೊಮೆಟೊ ಕಳ್ಳತನ ಪ್ರಕರಣಗಳ ಸಂಖ್ಯೆಯೋ ಅದೇ ವೇಗದಲ್ಲಿ ಸಾಗುತ್ತಿದೆ.

9 months ago

ಮೈಸೂರು: ಮನೆ ಮಂದೆ ನಿಲ್ಲಿಸಿದ್ದ ಕಾರಿನ ಚಕ್ರ ಕಳ್ಳತನ

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳನ್ನು ಕಳ್ಳತನ ಮಾಡಲಾಗಿರುವ ಘಟನೆ ಪೊಲೀಸ್ ಬಡಾವಣೆಯಲ್ಲಿ ನಡೆದಿದೆ.

10 months ago

ಯಳಂದೂರು: ಗುಂಬಳ್ಳಿ ಸರ್ಕಾರಿ ಶಾಲೆಯಲ್ಲಿ ಕಳ್ಳತನ

ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಕಳ್ಳತನ ನಡೆದಿದ್ದು ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳ ಕಳ್ಳತನವಾಗಿದೆ.

11 months ago