ಕಳ್ಳಸಾಗಾಣಿಕೆ

ಪುರುಷನ ಕೆನ್ನೆ, ಮಹಿಳೆ ಹೇರ್‌ ಬ್ಯಾಂಡ್‌ನಲ್ಲಿ ಅಡಗಿತ್ತು 11.44 ಲಕ್ಷ ರೂ. ಮೌಲ್ಯದ ಚಿನ್ನ

ದುಬೈನಿಂದ ಬಂದ ಇಬ್ಬರು ಪ್ರಯಾಣಿಕರಿಂದ 11. 44 ಲಕ್ಷ ರೂ.ಮೌಲ್ಯದ ಕಳ್ಳಸಾಗಾಣಿಕೆ ಮಾಡಲಾಗುತ್ತಿದ್ದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

7 months ago

ಮಂಗಳೂರು ವಿಮಾನ ನಿಲ್ದಾಣ: 90 ಲಕ್ಷ ರೂ.ಮೌಲ್ಯದ ಚಿನ್ನ ವಶ

ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದ ಪ್ರಯಾಣಿಕರಿಂದ 90 ಲಕ್ಷ ರೂ.ಮೌಲ್ಯದ ಕಳ್ಳಸಾಗಾಣಿಕೆ ಮಾಡಲಾಗುತ್ತಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

1 year ago