ಕವಾಡಿಗರ ಪಾಳ್ಯ

ಕೆಎಸ್‌ಆರ್‌ಟಿಸಿ ಬಸ್- ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ದಂಪತಿ ಸಾವು

ಮಧುಗಿರಿ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ದಂಪತಿ ಮೃತಪಟ್ಟಿರುವ ಘಟನೆ  ಭಾನುವಾರ ಬೆಳಿಗ್ಗೆ ನಡೆದಿದೆ.

2 years ago