ಕಸ್ಟಮ್ಸ್ ಅಧಿಕಾರಿಗಳು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಚಪ್ಪಲಿಗಳಲ್ಲಿ ಅಡಗಿಸಿ 69.40 ಲಕ್ಷ ರೂ.ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

1 year ago

ಒಳ ಉಡುಪಿನಲ್ಲಿ ಇಟ್ಟು ಚಿನ್ನ ಸಾಗಾಟ: ದಂಪತಿ ಬಂಧನ

ಕೋಝಿಕ್ಕೋಡ್‌ನ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಲಾಕಿ ದಂಪತಿಯನ್ನು ತಪಾಸಣೆ ಮಾಡಿರುವ ಕಸ್ಟಮ್ಸ್​ ಅಧಿಕಾರಿಗಳು ಬರೋಬ್ಬರಿ 7 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2 years ago

ಮಂಗಳೂರು ವಿಮಾನ ನಿಲ್ದಾಣ: ಅಕ್ರಮ ಚಿನ್ನ ಸಾಗಾಟ ಪತ್ತೆ

ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ ಚಿನ್ನ ಅಕ್ರಮ ಸಾಗಾಟವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ರವಿವಾರ ಪತ್ತೆ ಹಚ್ಚಿದ್ದಾರೆ.

2 years ago