ಅಕ್ರಮವಾಗಿ ಅಬುದಾಭಿಯಿಂದ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ನಗರದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಐವರು ಪ್ರಯಾಣಿಕರನ್ನು ತಪಾಸಣೆ ನಡೆಸಿ ಅಕ್ರಮ ಸಾಗಾಟದ 46.52 ಲಕ್ಷ ರೂಪಾಯಿ…
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ಸೂಡಾನ್ ಪ್ರಜೆಯನ್ನು ಸೇರಿ…
ಉತ್ತರ ಪ್ರದೇಶದ ಲಖನೌದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು 86.7 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಯಾಣಿಕನೊಬ್ಬ ತನ್ನ ಗುದನಾಳದೊಳಗೆ ಅರ್ಧ ಕಿಲೋಗ್ರಾಂಗೂ ಹೆಚ್ಚು 22 ಕ್ಯಾರೆಟ್ ಚಿನ್ನವನ್ನು ಬಚ್ಚಿಟ್ಟಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯವಾಡದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಲಾರಿಗಳಲ್ಲಿ ಸಾಗಿಸುತ್ತಿದ್ದ 80,40,000 ಪ್ಯಾರಿಸ್ ಬ್ರಾಂಡ್ ಸಿಗರೇಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿಲ್ಲಾಂಗ್ ನ ಈಶಾನ್ಯ ವಲಯದ ಕಸ್ಟಮ್ಸ್ ಅಡಿಯಲ್ಲಿ ಇಂಫಾಲ್ ಕಸ್ಟಮ್ಸ್ ನ ಕಳ್ಳಸಾಗಣೆ ವಿರೋಧಿ ಘಟಕವು 5.99 ಕೋಟಿ ರೂಪಾಯಿ ಮೌಲ್ಯದ 454 ಕೆಜಿ ತೂಕದ 69…
ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಪ್ರಯಾಣಿಕರಿಂದ 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.