ಕಾಂಗ್ರೆಸ್ ಆನ್ ಲೈನ್ ಅಭಿಯಾನ

ಕೊರೋನಾ : ಮೃತಪಟ್ಟವರಿಗೆ 4 ಲಕ್ಷ ರೂ. ಪರಿಹಾರಕ್ಕೆ ಕಾಂಗ್ರೆಸ್ ಆನ್ ಲೈನ್ ಅಭಿಯಾನ

ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆನ್ ಲೈನ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

2 years ago