ಕಾಂಗ್ರೆಸ್ ನಾಯಕರ ಪಾದಯಾತ್ರೆ

ನೀರಿಗಿಂತ, ಕುರ್ಚಿಗಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ; ಸಚಿವ ಬಿ.ಶ್ರೀರಾಮುಲು

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಮೂಲಕ ಒಂದೇ ಕಲ್ಲಿನಿಂದ ಮೂರು ಹಕ್ಕಿ ಹೊಡೆಯುವ ತಂತ್ರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

2 years ago