ಕಾಂಗ್ರೆಸ್

ಸೋಲುವ ಭಯದಿಂದ ಬಿಜೆಪಿ ಈರೀತಿ ಪದಗಳನ್ನು ಪ್ರಯೋಗಿಸುತ್ತಿದೆ: ಸಚಿನ್‌ ಪೈಲೆಟ್‌

ಬಿಜೆಪಿಯ ಹಿರಿಯ ನಾಯಕರು ಬಳಸುತ್ತಿರುವ ಭಾಷೆಯನ್ನು ನೋಡಿದರೆ ಅವರು ತಮ್ಮ ಗುರಿಯನ್ನು ತಲುಪುವಲ್ಲಿ ಸೋಲುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ಸಚಿನ್‌ ಪೈಲೆಟ್‌ ಹೇಳಿದರು.

2 days ago

ಇಂತಹ ಸುಳ್ಳುಗಾರ ಪ್ರಧಾನಿಯನ್ನು ಮೊದಲ ಬಾರಿ ನೋಡುತ್ತಿದ್ದೇನೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್‌ನ ಆಸ್ತಿ ಮರುಹಂಚಿಕೆ ವಿಚಾರವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಸುಳ್ಳುಗಾರನೆಂದು ಕರೆದಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ತಾನು ಈ ಮುಂಚೆ, ತಂದೆ ರಾಜೀವ್‌ ಗಾಂಧಿ ಸೇರಿದಂತೆ…

2 days ago

ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು: ಮನ್ಸೂರ್ ಅಲಿ ಖಾನ್

ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ.

4 days ago

ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿದೆ: ಮೋದಿ

ಕರ್ನಾಟಕದಲ್ಲಿ ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

4 days ago

ರಾಹುಲ್ ನೆಹರೂ ಕುಟುಂಬದಲ್ಲಿ ಹುಟ್ಟಿದ್ದಾರಾ ಎಂಬುದು ಅನುಮಾನ: ಅನ್ವರ್

ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲಿ ಜನಿಸಿದ್ದಾರಾ ಎಂಬುದರ ಬಗ್ಗೆ ನನಗೆ ಅನುಮಾನವಿದೆ ಹೀಗಾಗಿ ಅವರ ಡಿಎನ್ಎ ಪರೀಕ್ಷಿಸಬೇಕು ಎಂದು ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ…

6 days ago

ಹುಬ್ಬಳ್ಳಿಯ ನೇಹಾ ಅಮಾನುಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

7 days ago

ಕಾಂಗ್ರೆಸ್ ಗ್ಯಾರಂಟಿಯನ್ನು ಮೋದಿ ಕದ್ದಿದ್ದಾರೆ: ಚೊಂಬು ಹಿಡಿದುಕೊಂಡು ಸುರ್ಜೆವಾಲ ಸುದ್ದಿಗೋಷ್ಠಿ

ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್ ನ ಗ್ಯಾರಂಟಿ ಮಾದರಿ, ಇನ್ನೊಂದು ಬಿಜೆಪಿಯವರ ಚೊಂಬು ಮಾದರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…

7 days ago

ಕರ್ನಾಟಕದ ಜನಕ್ಕೆ ಚೊಂಬು ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ: ಅಣ್ಣಾಮಲೈ

ಕರ್ನಾಟಕದ ಜನಕ್ಕೆ ಚೊಂಬು ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ. ಅದಕ್ಕೇ ಈ ರೀತಿ ಸುಳ್ಳು ಜಾಹೀರಾತು ಕೊಡುತ್ತಿದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಜ್ಯ ಸರ್ಕಾರದ ವಿರುದ್ಧ…

7 days ago

ಸಂವಿಧಾನದ ಉಳಿವಿಗೆ ಲೋಕಸಭೆ ಚುನಾವಣೆ-ನಾವು ನೈಜ ಹಿಂದೂ ಎಂದ ಸಂತೋಷ್ ಲಾಡ್

ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ್ ಜಿ. ಲಾಡ್ ಹೇಳಿದರು.

1 week ago

ಟ್ಯಾಂಕರ್‌ ನಗರಿಯಾದ ಟೆಕ್‌ ನಗರಿ: ಕಾಂಗ್ರೆಸ್ ವಿರುದ್ಧ ಮೋದಿ ಟೀಕೆ

ರಾಜ್ಯ ರಾಜಧಾನಿಯ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆಯಲ್ಲಿ ಸೋತಿದೆಯೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ.

1 week ago

ಮತದಾರರನ್ನು ಬೆದರಿಸಿದ ಆರೋಪ; ಡಿಕೆಶಿ ವಿರುದ್ಧ ಎಫ್​ಐಆರ್ ದಾಖಲು

ಸಹೋದರನ ಪರವಾಗಿ ಮತಯಾಚನೆ ಮಾಡುವ ವೇಳೆಯಲ್ಲಿ ಅಪಾರ್ಟ್ಮೆಂಟ್‌ ಒಂದರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

1 week ago

ಭಾರತದ ಸಂವಿಧಾನ ಬದಲಿಸಲು ಬಿಜೆಪಿ ಬಹುಮತ ಕೇಳುತ್ತಿದೆ: ಖರ್ಗೆ

ನಮಗೆ ಬಹುಮತ ಬಂದರೆ ಬಾರತದ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ನಾವು ಜನರ ಕಷ್ಟಗಳನ್ನು ದೂರಮಾಡಬಯಸುತ್ತೇವೆ ಎಂದು ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

1 week ago

ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ : ಪ್ರಮೋದ್ ಮುತಾಲಿಕ್

ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದಲೆಂದು ಹತ್ಯೆ ಮಾಡಿರುವ ಪ್ರಕರಣವನ್ನು ಖಂಡಿಸಿ, ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು…

1 week ago

ಚೈತ್ರ ನವರಾತ್ರಿ ಸ್ಮೃತಿ ಇರಾನಿ ಕೈಯಲ್ಲಿ ಮೀನು? ಫೋಟೋ ವೈರಲ್ ಜನರನ್ನು ದಾರಿ ತಪ್ಪಿಸುವ ಉದ್ದೇಶ

ಪ್ರಧಾನಿ ಮೋದಿ ಅವರು ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಶ್ರಾವಣದ ವೇಳೆ ಮನೆಯಲ್ಲಿ ಮಟನ್ ಬೇಯಿಸುವ ವಿಡಿಯೋ…

2 weeks ago

ಮೋದಿ ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿರುವುದು ಬಿಜೆಪಿಯ ಗಿಮಿಕ್: ಸೊರಕೆ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದೆ, ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು…

2 weeks ago