ಕಾಂಡೋಮ್

ನಡು ರಸ್ತೆಯಲ್ಲಿ ನೂರಾರು ಕಾಂಡೋಮ್‌ ಬಾಕ್ಸ್‌ಗಳು ಪತ್ತೆ!

ಕೇಂದ್ರ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳಿಗೆ ವಿತರಣೆಯಾಗಬೇಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನೂರಾರು ಕಾಂಡೋಮ್‌ ಬಾಕ್ಸ್‌ಗಳು ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಖಾನಾಪುರ ಸಮೀಪದಲ್ಲಿ ನಡೆದಿದೆ.

2 months ago

ಬೆಂಗಳೂರು: ಶಾಲಾ ಬ್ಯಾಗ್ ಗಳಲ್ಲಿ ಕಾಂಡೋಮ್, ಗರ್ಭನಿರೋಧಕಗಳು ಪತ್ತೆ

ಬೆಂಗಳೂರಿನ ಶಾಲೆಗಳಲ್ಲಿ ಶಾಲಾ ಬ್ಯಾಗ್ ನಲ್ಲಿ ವಿದ್ಯಾರ್ಥಿಗಳು ಕಾಂಡೋಮ್, ಗರ್ಭನಿರೋಧಕಗಳು, ಸಿಗರೇಟುಗಳು ಮತ್ತು ವೈಟ್ ನರ್ ಗಳನ್ನು ಹೊಂದಿರುವ ಆಘಾತಕಾರಿ ಸಂಗತಿಗಳು ಬಹಿರಂಗಗೊಂಡಿವೆ.

1 year ago