ಕಾಡಾನೆಯೊಂದರ ಮೃತದೇಹ

ಹಾಸನ: ಒಂಟಿ ಸಲಗದ ಮೃತದೇಹ ಪತ್ತೆ

ಜಿಲ್ಲೆಯ ಬೇಲೂರು ತಾಲೂಕಿನ ಗೂರ್ಗಿಹಳ್ಳಿ ಗ್ರಾಮದ ಬಳಿ ಕಾಡಾನೆಯೊಂದರ ಮೃತದೇಹ ಪತ್ತೆಯಾಗಿದೆ. ಸೈಯದ್ ಸತ್ತರೆ ಎಂಬುವರ ತೋಟದ ಸಮೀಪ 15 ವರ್ಷದ ಗಂಡು ಸಲಗ ಮೃತಪಟ್ಟಿದೆ.

2 years ago