ಕಾಡಾನೆ

ಆಟೋ ಮೇಲೆ ಕಾಡಾನೆ ಹಿಂಡು ದಾಳಿ: ಪ್ರಾಣಾಪಾಯದಿಂದ ಪಾರು

ಬೆಳ್ಳಂಬೆಳಗ್ಗೆ ಕಾಡಾನೆಗಳ ಗುಂಪು ದಾಳಿ ಮಾಡಿದ ಪರಿಣಾಮ ಆಟೋ ಜಖಂ ಗೊಂಡು ಚಾಲಕ ಹಾಗೂ ಪ್ರಯಾಣಿಕ ಮಹಿಳೆ ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಗುಜ್ಜನಹಳ್ಳಿ…

4 days ago

ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

2 weeks ago

ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಇಲ್ಲಿನ ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ.

2 months ago

ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು; ಆತಂಕದಲ್ಲಿ ಗ್ರಾಮಸ್ಥರು

ಓಂಕಾರ್ ಅರಣ್ಯ ಪ್ರದೇಶದ ಕಾಡಿನಿಂದ ಆಹಾರ ಹುಡುಕುತ್ತಾ ನಾಡಿಗೆ ಬಂದ 4 ಕಾಡಾನೆಗಳು ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಮತ್ತು ಸೂರಹಳ್ಳಿ ಗ್ರಾಮಗಳ ಸುತ್ತಮುತ್ತ ಕಾಣಿಸಿಕೊಂಡು ಈ ಭಾಗದ…

2 months ago

ಎಚ್.ಡಿ.ಕೋಟೆ ವ್ಯಾಪ್ತಿಯಲ್ಲಿ ನಿಲ್ಲದ ಕಾಡಾನೆ ಹಾವಳಿ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಅರಣ್ಯದಲ್ಲಿರುವ ವನ್ಯ ಪ್ರಾಣಿಗಳು ಅದರಲ್ಲೂ ಕಾಡಾನೆಗಳು ನೀರು ಮೇವು ಅರಸಿಕೊಂಡು ನೇರವಾಗಿ ರೈತರ ಜಮೀನಿಗೆ ನುಗ್ಗಲು ಆರಂಭಿಸಿದ್ದು, ರೈತರು ಆತಂಕದಲ್ಲಿ ದಿನ ಕಳೆಯುವಂತಾಗಿದೆ.

2 months ago

ಕಾಡಾನೆ ದಾಳಿ: ಆಶಾ ಕಾರ್ಯಕರ್ತೆ ಸೇರಿದಂತೆ ಇಬ್ಬರು ಮಹಿಳೆಯರ ಸಾವು

ಗ್ರಾಮಕ್ಕೆ ಲಗ್ಗೆಯಿಟ್ಟ ಕಾಡಾನೆಯೊಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನ ಬಲಿ ಪಡೆದ ದಾರುಣ ಘಟನೆ ರಾಜ್ಯ ಗಡಿಭಾಗ ಆನೇಕಲ್ ಗೆ ಹೊಂದಿಕೊಂಡಿರುವ ತಮಿಳುನಾಡಿನ ಅಣ್ಣಿಯಾಳ ಗ್ರಾಮದಲ್ಲಿ …

2 months ago

ಅರಣ್ಯ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ: ಬೈಕ್ ಜಖಂ

ಕೊಡಗಿನಲ್ಲಿ ಕಾಡಾನೆಗಳ ಆರ್ಭಟ ಮುಂದುವರೆದಿದ್ದು, ಯಾವಾಗ ಯಾರ ಮೇಲೆ ದಾಳಿ ಮಾಡುತ್ತವೆಯೋ ಎನ್ನಲಾಗದ ಪರಿಸ‍್ಥಿತಿ ನಿರ್ಮಾಣವಾಗಿದೆ. ಈಗ ಕಾಫಿ ಕೊಯ್ಲು ಕಾರಣ ಕಾರ್ಮಿಕರು ತೋಟದಲ್ಲಿ ಕಾಫಿ ಕೊಯ್ಲು…

3 months ago

ಕಾರ್ ಮೇಲೆ ತಡ ರಾತ್ರಿ ಕಾಡಾನೆ ದಾಳಿ: ಕಾರಿನ ಹಿಂಭಾಗ ಸಂಪೂರ್ಣ ಜಖಂ

ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಚಲಕೇಬ್ಬೆ ಗ್ರಾಮದ ಮುತ್ತುಕುಮಾರ್ ಎಂಬುವವರ ಕಾರ್ ಮೇಲೆ ತಡ ರಾತ್ರಿ ಕಾಡನೆ ದಾಳಿ ಮಾಡಿದ್ದೂ ಕಾರಿನ ಹಿಂಭಾಗ ಸಂಪೂರ್ಣ…

3 months ago

ಮೈಸೂರು: ಕಾಡಾನೆ ದಾಳಿಗೆ ಅರಣ್ಯ ವೀಕ್ಷಕ ಬಲಿ

ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಯ ಮೇಲೆ ಕಾಡಾನೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ಸರಗೂರು ತಾಲ್ಲೂಕಿನ ಕೆಬ್ಬೆಪುರ ಹಾಡಿಯ ಸಮೀಪ ನಡೆದಿದೆ.

3 months ago

ಕಾಡಾನೆ ಹಾವಳಿಗೆ ಬೆಳೆ ಹಾನಿ: ರೈತರಿಗೆ ಸೂಕ್ತ ಪರಿಹಾರ ನೀಡಲು ಆರ್. ಅಶೋಕ್ ಆಗ್ರಹ

ಕನಕಪುರ, ರಾಮನಗರದಲ್ಲಿ ಕಾಡಾನೆ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬೆಳೆ ಹಾನಿಯಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್…

3 months ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ: ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಭೇಟಿ

ಕೊಡಗಿನಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಫಿ ಕೊಯ್ಲು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ.

3 months ago

ಕಾಡಾನೆ ದಾಳಿ: ಪ್ರಾಣಾಪಾಯದಿಂದ ಪಾರಾದ ಮಹಿಳೆ

ಹೋಬಳಿಯಲ್ಲಿ ಕಾಡಾನೆಗಳ ದಾಳಿ ಮುಂದುವರಿದ್ದು, ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

4 months ago

ಮೈಸೂರು: ಜಮೀನಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

ಹುಣಸೂರು ತಾಲೂಕು ಕಿಕ್ಕೇರಿ ಕಟ್ಟೆ ಗ್ರಾಮದ ರೈತ ಮಹಿಳೆ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.

4 months ago

ಕೋರ್ಟ್​​ಗೆ ನುಗ್ಗಿ ದಾಂಧಲೆ ನಡೆಸಿದ ಕಾಡಾನೆ

ಆಹಾರ ಅರಸಿಕೊಂಡು  ನಾಡಿನತ್ತ ಬಂದ ಕಾಡಾನೆಯೊಂದು ಕೋರ್ಟ್​ ಆವರಣದೊಳಕ್ಕೆ ನುಗ್ಗಿ ಉಪಟಳವಿಟ್ಟಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

4 months ago

ರಾಮನಗರ: ಕಾಡಾನೆ ದಾಳಿಗೆ ಮತ್ತೊಂದು ಬಲಿ

ಕಾಡಿಗೆ ಕಟ್ಟಿಗೆ ತರಲು ಹೋದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕನಕಪುರ ತಾಲೂಕಿನ ಬನ್ನಮುಕ್ಕೋಳ್ಲು ಗ್ರಾಮದಲ್ಲಿ ಘಟನೆ ನಡೆದಿದೆ.

4 months ago